ಕೋಲಾರ: ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್.ಮುನಿಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ಪಕ್ಷದ ಲಿಮಿಟ್ ಮೀರಿ ನಡೆದುಕೊಂಡಿದ್ದಾರೆ. ಆದ ಕಾರಣ ಅವರನ್ನು ಅಮಾನತು ಮಾಡಲಾಗಿದೆ. ಅವರ ವಯಸ್ಸಿಗೆ ಗೌರವ ಕೊಡುತ್ತೇವೆ ಅದನ್ನು ಉಳಿಸಿಕೊಳ್ಳಲಿ. ಎಲ್ಲದಕ್ಕೂ ಒಂದು ತಾಳ್ಮೆ ಇರುತ್ತದೆ ಎಂದು ತಿರುಗೇಟು ನೀಡಿದರು.
ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧ ತಿರುಗಿ ಬೀಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದಿನಕ್ಕೊಂದು ಅಸ್ತ್ರ ನೀಡುತ್ತಿದ್ದಾರೆ. ಬೇಕಾದರೆ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ಮಾತನಾಡಲಿ ಆಗ ಮೆಚ್ಚುತ್ತೇವೆ. ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ ನಮ್ಮನ್ನೂ ಹಿಂದೂ ಫೈರ್‌ಬ್ರ್ಯಾಂಡ್ ಎಂದು ಕರೆಯುತ್ತಾರೆ ಎಂದರು.
ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…