ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೀಳಿಸಲು 1200 ಕೋಟಿ ರೂ ಮೀಸಲಿಟ್ಟಿದ್ದಾರೆ ಎಂಬ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು ಎಂದು ಡಿಸಿಎಂ ಡಿಕೆಶಿ ಆಗ್ರಹಿಸಿದ್ದಾರೆ.
ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್ ಹೈಕಮಾಂಡ್‌ಗೂ ಈ ಬಗ್ಗೆ ಮಾಹಿತಿ ರವಾನಿಸಿದ್ದೇನೆ. ಇದು ತೆರಿಗೆ ಇಲಾಖೆಗೆ ಬರುವ ವಿಚಾರ. ಹಾಗಾಗಿ ಇದನ್ನು ಗಂಭೀರವಾಗಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…