Transparent umbrella under heavy rain against water drops splash background. Rainy weather concept.
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿಯಲ್ಲಿ ಸಾಮಾನ್ಯ, ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜ ನಗರ, ಮೈಸೂರು, ಮಂಡ್ಯ ಮತ್ತು ಶಿವಮೊಗ್ಗ , ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…