ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಜೋರು ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಕೋಲಾರ, ತುಮಕೂರು, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…