ಬೆಂಗಳೂರು: ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರ ಮಾಡಿದೆ. ಈ ನಡುವೆ ಸರ್ಕಾರದ ಎಲ್ಲಾ ಅಧಿಕಾರಿಗಳಿಗೆ ತಮ್ಮ ಕಚೇರಿಯಲ್ಲಿ ನೀಡುವ ಐಡಿ ಕಾರ್ಡಿನ ಟ್ಯಾಗ್ ನಾಡಧ್ವಜ ಬಾವುಟದ ಬಣ್ಣ ಕಡ್ಡಾಯವಾಗಿರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಆದೇಶದ ಮೇರೆಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಡಿಪಿಎಆರ್ ಅವರು ಕನ್ನಡ ರಾಜೋತ್ಸವದ ಅಂಗವಾಗಿ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಮ್ಮ ಐಡಿ ಕಾರ್ಡ್‌ಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣ ಹೊಂದಿರುವ ಟ್ಯಾಗ್‌ಅನ್ನೇ ಧರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…