ಬೆಂಗಳೂರು : ಅಂತರರಾಷ್ಟ್ರೀಯ ಯೋಗ ದಿನಕ್ಕೆ ಶುಭಾಶಯ ತಿಳಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯೋಗ ಮಾಡುವುದು ಪ್ರಚಾರಕ್ಕಾಗಿ ಅಲ್ಲ, ಆರೋಗ್ಯಕ್ಕಾಗಿ ಪ್ರಧಾನಿ ಮೋದಿ ಅವರನ್ನು ಕಿಚಾಯಿಸಿದ್ದಾರೆ.
ತಮ್ಮ ಟ್ವೀಟರ್ ನಲ್ಲಿ
“ಶ್ರದ್ಧೆ, ಬದ್ಧತೆ ಮತ್ತು ಸಹೃದಯತೆಯಿಂದ ಬೌದ್ಧಿಕ ಮತ್ತು ದೖೆಹಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ. ಯೋಗ ಪ್ರಚಾರಕ್ಕಲ್ಲ, ಆರೋಗ್ಯಕ್ಕಾಗಿ, ಸರ್ವರಿಗೂ ಅಂತರಾಷ್ಟ್ರೀಯ ಯೋಗ ದಿನದ ಶುಭಾಶಯಗಳು”
ಎಂದುು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.