ರಾಜ್ಯ

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್‌ ಕುಲಕರ್ಣಿಗೆ ಕೋರ್ಟ್‌ಗೆ ಬಿಗ್‌ ಶಾಕ್‌ ನೀಡಿದೆ. ವಿನಯ್‌ ಕುಲಕರ್ಣಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ ಗಜಾನನ ಭಟ್‌ ತೀರ್ಪು ಪ್ರಕಟಿಸಿದ್ದಾರೆ. ಯೋಗೇಶ್‌ ಗೌಡ ಕೇಸ್‌ನಲ್ಲಿ ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದ್ದಾರೆ. ನಾಳೆ ಶಿಕ್ಷೆ ಪ್ರಮಾಣದ ಬಗ್ಗೆ ವಾದ ಮಂಡನೆಯಾಗಲಿದೆ ಎಂದು ತಿಳಿಸಿರುವ ನ್ಯಾಯಾಲಯ 17 ಅಪರಾಧಿಗಳನ್ನು ತಕ್ಷಣ ವಶಕ್ಕೆ ಪಡೆಯಲು ಸೂಚಿಸಿದೆ.

ಇನ್ನು ಈ ಪ್ರಕರಣಕ್ಕೆ ಪ್ರಕರಣದ ಎ.20 ಹಾಗೂ ಎ.21 ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಕೋರ್ಟ್‌ ಸೂಚನೆ ನೀಡಿದೆ. ಈ ಮೂಲಕ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಮತ್ತೆ ಜೈಲು ಶಿಕ್ಷೆ ಖಚಿತವಾಗಿದೆ.

 

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

11 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

12 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

13 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

13 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

13 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

16 hours ago