Vinay Kulkarni
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ.26ಕ್ಕೆ ಮುಂದೂಡಿಕೆ ಮಾಡಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್.17ರಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ತೀರ್ಪಿನಿಂದಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…