Vinay Kulkarni
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಈ ಮೇಲ್ಮನವಿ ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯಿತು. ವಿಚಾರಣೆಯ ಬಳಿಕ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಲಾಗಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿರುವ ಸಿಬಿಐನ ಮೇಲ್ಮನವಿಯ ವಿಚಾರಣೆ ಮುಂದುವರಿಯಲಿದ್ದು, ಮುಂದಿನ ದಿನಾಂಕದಂದು ಸುಪ್ರೀಂ ಕೋರ್ಟ್ನಲ್ಲಿ ಏನು ನಡೆಯಲಿದೆ ಎಂಬ ಕುತೂಹಲ ಮೂಡಿದೆ.
ಅಕ್ಟೋಬರ್ 27ಕ್ಕೆ ಮುಂದೂಡಿಕೆಯಾದ ವಿಚಾರಣೆ; ವಿನಯ್ ಕುಲಕರ್ಣಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಮುಂದಿನ ನಡೆ ಮಹತ್ವ ಪಡೆದಿದೆ.
ಬೆಂಗಳೂರು: ರಾಜ್ಯದ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಕ್ಷೇತ್ರಗಳ ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾಗಿದೆ ಎಂದು ಸಚಿವ…
ಕೆ.ಆರ್.ನಗರ : ಚೀರನಹಳ್ಳಿ ಗ್ರಾಮದ ಅಭಿವೃದ್ಧಿಗೆ ಬದಲು ಇಲ್ಲಿನ ಕಾಂಗ್ರೆಸ್ ಮುಖಂಡರ ಮನೆ ಅಭಿವೃದ್ಧಿ ಆಗಿದೆ ಗ್ರಾಮದಲ್ಲಿ ಚರಂಡಿ ಕೂಡ…
ಬೆಂಗಳೂರು: ಕಾಡಿನಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಆನೆಧಾಮ ಸ್ಥಾಪನೆಯಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.…
ಬೆಂಗಳೂರು: ಕೆಆರ್ಎಸ್ ಜಲಾಶಯದ ಒಳಹರಿವು ಕ್ಷೀಣಿಸಿರುವ ನಡುವೆಯೇ ಹೊರಹರಿವು ಹೆಚ್ಚಳವಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನೆಲೆಯಲ್ಲಿ…
ಶ್ರೀರಂಗಪಟ್ಟಣ: ನಂಜನಗೂಡಿನ ದೇವಸ್ಥಾನಕ್ಕೆ ಹೊರಟಿದ್ದ ಎರಡು ಕುಟುಂಬಗಳ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಸರಕು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ…