ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಸಸಿ ತೋಟದ ನಿವಾಸಿ ಕಿಶೋರ್ ಎಂಬಾತನೇ ಮೃತ ಯುವಕನಾಗಿದ್ದಾನೆ. ಜನವರಿ.20ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ ಕಿಶೋರ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜ್ವರ ಹೆಚ್ಚಾದ ಪರಿಣಾಮ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಕಿಶೋರ್ ಕೊನೆಯುಸಿರೆಳೆದಿದ್ದಾನೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…