sameer
ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಅವರಿಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನಿನ್ನೆ ವಕೀಲರ ಜೊತೆ ಸಮೀರ್ ವಿಚಾರಣೆಗೆ ಹಾಜರಾಗಿದ್ದರು. ಸಮೀರ್‌ರನ್ನು ಬರೋಬ್ಬರಿ 7 ಗಂಟೆಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಎರಡನೇ ದಿನವಾದ ಇಂದು ವಿಚಾರಣೆಗೆಂದು ಸಮೀರ್ ಹಾಜರಾಗಿದ್ದು, ಇಬ್ಬರು ವಕೀಲರು ಕೂಡ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…