youtuber sameer
ಮಂಗಳೂರು: ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹಾಜರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸಮೀರ್ ತನ್ನ ವಕೀಲರ ಜೊತೆ ವಿಚಾರಣೆಗೆಂದು ಹಾಜರಾಗಿದ್ದಾರೆ.
ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ ಹರಡಿದ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿದ್ದರು.
ವಿಚಾರಣೆಗೆ ಹಾಜರಾಗುವಂತೆ ಸಮೀರ್ ಬೆಂಗಳೂರಿನ ನಿವಾಸ ಹಾಗೂ ಬಳ್ಳಾರಿ ನಿವಾಸಕ್ಕೆ ನೋಟಿಸ್ ಅಂಟಿಸಲಾಗಿತ್ತು. ಸದ್ಯ ಮೂವರು ವಕೀಲರೊಂದಿಗೆ ಸಮೀರ್ ವಿಚಾರಣೆಗೆ ಹಾಜರಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…