Mysore
24
haze

Social Media

ಭಾನುವಾರ, 01 ಮಾರ್ಚ್ 2026
Light
Dark

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್ ಅಹಮದ್ ಹೆಗಲಿಗೆ!

ವಿಜಯನಗರ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ತೆರವಾಗಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಜಮೀರ್‌ ಅಹಮದ್‌ ಹೆಗಲಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಕೇಸ್ ನಿಂದ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದರು. ನಾಗೇಂದ್ರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜಮೀರ್ ಅಹಮದ್‌ ರನ್ನ ಆಯ್ಕೆ ಮಾಡಲಾಗಿದೆ. ತಕ್ಷಣದಿಂದಲೇ ಉಸ್ತುವಾರಿ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್‌ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

Tags:
error: Content is protected !!