ವಿಜಯನಗರ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ತೆರವಾಗಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಜಮೀರ್ ಅಹಮದ್ ಹೆಗಲಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಕೇಸ್ ನಿಂದ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದರು. ನಾಗೇಂದ್ರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜಮೀರ್ ಅಹಮದ್ ರನ್ನ ಆಯ್ಕೆ ಮಾಡಲಾಗಿದೆ. ತಕ್ಷಣದಿಂದಲೇ ಉಸ್ತುವಾರಿ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್‌ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…