ಚಿಕ್ಕಮಗಳೂರು: ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ z + ಭದ್ರತೆಯನ್ನು ಒದಗಿಸಲಾಗಿದೆ. ಸಿದ್ದರಾಮಯ್ಯ ಅವರು ನೆನ್ನೆ ದಿನ ಮಳೆ ಹಾನಿ ಪ್ರದೇಶವನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ಭೇಟಿ ನೀಡದ್ದರು. ಈ ಈ ಸಂದರ್ಭದಲ್ಲಿ ಬಿಜೆಪಿಯ ಮೋರ್ಚಾ ಕಾರ್ಯಕರ್ತರು ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ “ಗೋ ಬ್ಯಾಕ್” ಸಿದ್ದರಾಮಯ್ಯ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಮುಂದುವರಿದು ಕಾರ್ಯಕರ್ತನೊಬ್ಬ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.
ಇದಕ್ಕೆ ಸಂಬಂಧಿಸಿಂದತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತಗೊಂಡಿದ್ದು. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಿದ್ದರಾಮಯ್ಯ ಅವರು ಸುರಕ್ಷತೆಯನ್ನುಕಾಪಾಡುವ ಸಲುವಾಗಿ ಸಿದ್ದರಾಮಯ್ಯ ಅವರಿ ಗೆ Z+ ಭದ್ರತೆ ಒದಗಿಸಲಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.