ಅಪಾಯದ ಮುನ್ಸೂಚನೆ ಅರಿತ ಹರಿಕೃಷ್ಣ ತಮ್ಮ ಕಾಲಿನ ಬಳಿ ಲೋಡ್ ಮಾಡಿಟ್ಟುಕೊಂಡಿದ್ದ ಎಕೆ - ೪೭ ರೈಫಲ್ ಕೈಗೆತ್ತಿಕೊಂಡರು. ಎಲ್ಲಿಂದಲೋ ರೊಂಯ್ಯನೆ ಬಂದ ಗುಂಡು ದಿಢೀರ್ ಕಾರಿಗೆ ಬಡಿಯಿತು. ಕಾರೊಳಗಿಂದಲೇ ಹರಿಕೃಷ್ಣ ಗುಂಡು ಹಾರಿಸಿದರು. ಅಷ್ಟರಲ್ಲಾಗಲೇ ಕಾರಿನ ಮೇಲೆ ಒಂದೇ ಸಮನೆ …
ಅಪಾಯದ ಮುನ್ಸೂಚನೆ ಅರಿತ ಹರಿಕೃಷ್ಣ ತಮ್ಮ ಕಾಲಿನ ಬಳಿ ಲೋಡ್ ಮಾಡಿಟ್ಟುಕೊಂಡಿದ್ದ ಎಕೆ - ೪೭ ರೈಫಲ್ ಕೈಗೆತ್ತಿಕೊಂಡರು. ಎಲ್ಲಿಂದಲೋ ರೊಂಯ್ಯನೆ ಬಂದ ಗುಂಡು ದಿಢೀರ್ ಕಾರಿಗೆ ಬಡಿಯಿತು. ಕಾರೊಳಗಿಂದಲೇ ಹರಿಕೃಷ್ಣ ಗುಂಡು ಹಾರಿಸಿದರು. ಅಷ್ಟರಲ್ಲಾಗಲೇ ಕಾರಿನ ಮೇಲೆ ಒಂದೇ ಸಮನೆ …
ನಾಳೆಯ ಬಗ್ಗೆ ಚಿಂತಿಸುವುದಕ್ಕಿಂತ ಈ ದಿನದ, ಈ ಹೊತ್ತಿನ ಬಗ್ಗೆ ಆಲೋಚಿಸಬೇಕು. ಕ್ಯಾನ್ಸರ್ ಎಂದರೆ ಸಾವು ಎನ್ನುವುದಕ್ಕಿಂತ ಇದೊಂದು ಸಾಮಾನ್ಯ ಕಾಯಿಲೆ ಎಂಬ ನಂಬಿಕೆ ಇಡಬೇಕು. ರೋಗದಿಂದ ಸತ್ತವರ ಪಟ್ಟಿಯನ್ನು ನೋಡಿ ಪರಿತಪಿಸುವುದಕ್ಕಿಂತ ಬದುಕುಳಿದು ನಮ್ಮಂತೆ ಜೀವಿಸುತ್ತಿರುವ ಕ್ಯಾನ್ಸರ್ ಗೆದ್ದ ಕಲಿಗಳೊಂದಿಗೆ …
ನಾಡಹಬ್ಬ ಜಂಬೂಸವಾರಿ ಮೆರವಣಿಗೆ ಮುಗಿದರೂ ತಿಂಗಳಾನುಗಟ್ಟಲೆ ಪ್ರವಾಸಿಗರನ್ನು ಆಕರ್ಷಿಸುವ ದಸರಾ ವಸ್ತುಪ್ರದರ್ಶನದ ಸಿದ್ಧತೆ ಶೀಘ್ರ ಆರಂಭವಾಗಬೇಕಿದೆ. ಪ್ರಾಧಿಕಾರದ ಸಿದ್ಧತಾ ಕಾರ್ಯವನ್ನು ಸಾಧ್ಯವಾದಷ್ಟು ಮಟ್ಟಿಗೆ ಬೇಗನೆ ಶುರು ಮಾಡಿ ದಸರಾ ಹದಿನೈದು ದಿನಗಳು ಇರುವಂತೆಯೇ ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಟ್ಟರೆ ಪ್ರವಾಸಿಗರು ಮತ್ತಷ್ಟು …
ಇತ್ತೀಚಿನ ದಿನಗಳಲ್ಲಿ ಡಬಲ್ ಎಂಜಿನ್ ಸರ್ಕಾರ ಆಡಳಿತ ಮತ್ತು ಅಭಿವೃದ್ಧಿ ನಿರ್ವಹಿಸದೇ ಕೇವಲ ಮ್ಯಾನೇಜ್‌ಮೆಂಟ್‌ಗಷ್ಟೇ ಸೀಮಿತಗೊಂಡಿರುವುದು ಸಾರ್ವಜನಿಕರು ಮತ್ತು ಮಾಧ್ಯಮಗಳ ಗಮನಕ್ಕೆ ಬಂದಿದೆ. ಆಳುವ ಸರ್ಕಾರದ ಸಚಿವರೊಬ್ಬರು ಇತ್ತೀಚೆಗೆ ಈ ಸತ್ಯವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸ್ವಾತಂತ್ರ್ಯದ ಅಮೃತ …
ಭಾಗ -೧ ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಮೈಸೂರು ಸಂಸ್ಥಾನದಲೂ ಅದರ ಕಿಚ್ಚು ಹರಡಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ ಉತ್ತಮ ಆಡಳಿತ ಇದ್ದಾಗಿಯೂ ಮೈಸೂರು ಸಂಸ್ಥಾನದಲ್ಲಿ ‘ಮೈಸೂರು ಕಾಂಗ್ರೆಸ್ ಸಮಿತಿ’ ಅಸ್ತಿತ್ವಕ್ಕೆ ಬಂದು ಅದರಡಿಯಲ್ಲಿ ಭಾರತವನ್ನು ಸ್ವಾತಂತ್ರ ದೇಶವನ್ನಾಗಿ ಮಾಡುವುದು ಹಾಗೂ …
-ನಾ ದಿವಾಕರ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೆಯೇ ಪ್ರತಿವರ್ಷ ಮೂರು ನಾಲ್ಕು ಕೋಟಿ ಧ್ವಜಗಳನ್ನು ತಯಾರಿಸುತ್ತಿದ್ದ ಈ ಉದ್ದಿಮೆ ಇಂದು ಬಡಪಾಯಿಯಾಗಿದ್ದು, ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘವು ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿ ದೇಶಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಖಾದಿ ಉದ್ಯಮಕ್ಕೆ …
-ವಿ.ಎನ್. ಲಕ್ಷ್ಮೀನಾರಾಯಣ, ಮೈಸೂರು. ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿಯವರೆಗಿನ, (ಆಸೇತು ಹಿಮಾಚಲದವರೆಗಿನ) ಈ ಹೊತ್ತಿನ ಭಾರತದಲ್ಲಿ ನಮ್ಮ ಸಹಜೀವಿಗಳಾದ ಜನಸಾಮಾನ್ಯರು, ಅತಿವೃಷ್ಟಿ, ಪ್ರವಾಹ, ಭೂಕುಸಿತ, ಹೊಲಗದ್ದೆಗಳ ಮುಳುಗಡೆ, ಗುಡ್ಡಗಳು ಜರುಗಿ ಮನೆ ಮಠಗಳ ನಾಶ, ಜಾನುವಾರುಗಳ ಸಾವು ಹೀಗೆ ಬಹುಮುಖಿಯಾದ ಅತೀವ ಕಷ್ಟಗಳಿಗೆ …
ಬೆಳಬೆಳಗ್ಗೆ ನಾನು ಹಿತ್ತಲಲ್ಲಿ ಹಾಕಿಕೊಂಡಿದ್ದ ಗುಡಿಸಲ ಮಂಚಿಕೆಯಲ್ಲಿ ಓದಿಕೊಂಡು ಕೂತಿದ್ದೆ. ಪ್ರಥಮ ಪಿಯುಸಿ ಪರೀಕ್ಷೆ ಶುರುವಾಗಲಿದ್ದವು. ಚಿಕ್ಕಕ್ಕ ಗಾಬರಿಯಿಂದ ಓಡಿ ಬಂದವಳೇ ‘ಅಮ್ಮನಿಗೆ ಬಾಯಿ ತೆಗೆಯಲು ಆಗುತ್ತಿಲ್ಲ. ದವಡೆ ಬಿಗಿಯುತ್ತಿವೆ ಅಂತಿದಾಳೆ. ಓಡು, ಅಪ್ಪನ್ನ ಕರಕೊಂಡು ಬಾ’ ಎಂದು ಕೂಗಿಕೊಂಡಳು. ನಾನು …
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಒಂದು ಖಡಕ್ ಆದೇಶ ಹೊರಡಿಸಿ ರಾಜ್ಯ ಸರ್ಕಾರಗಳು ಕಷ್ಟಗಳ ಸುಳಿಯಲ್ಲಿ ಇರುವ ತಮ್ಮ ವಿದ್ಯುತ್ ವಿತರಣಾ ಕಂಪನಿಗಳಿಗೆ ೨.೫ ಲಕ್ಷ ಕೋಟಿ ರೂ.ಗಳನ್ನು ಕೂಡಲೇ ಒದಗಿಸಬೇಕೆಂದು ತಿಳಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರಗಳು ವಿದ್ಯುತ್ ಉತ್ಪಾದಕರಿಗೆ …
ಭಾರತ ಶರವೇಗದೊಂದಿಗೆ ಹಿಂದಿರುಗಿ ಬರಲಾಗದಂತಹ ಒಂದು ನಿರ್ಣಾಯಕ ಹಂತವನ್ನು ತಲುಪುತ್ತಿದೆ. ದೇಶದ ರಾಜಕೀಯ ಸಂಸ್ಕೃತಿಯು ಎಷ್ಟರ ಮಟ್ಟಿಗೆ ಬಲಪಂಥದೆಡೆಗೆ ವಾಲಿದೆ ಎಂದರೆ ಭಾರತ ಎತ್ತ ಸಾಗುತ್ತಿದೆ (ಹೇಗೆ ತಲುಪುವುದು ಎನ್ನುವುದರ ಬಗ್ಗೆ ಪಕ್ಷಗಳ ಭಿನ್ನ ನಿಲುವುಗಳ ಹೊರತಾಗಿಯೂ) ಎನ್ನುವುದರ ಬಗ್ಗೆ ಒಮ್ಮತದ …