ಎಚ್.ಡಿ.ಕೋಟೆ: ನಾನು ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ಇಂದಿನಿಂದ ಕ್ಷೇತ್ರದಲ್ಲಿ ಜನಸಾಮಾನ್ಯರ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ೧೫ ದಿನಗಳ ಹಿಂದೆ ನಾನು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ನಡೆಸಿದ ಗ್ರಾಮ …