ವಿಶೇಷ ಸಾವಯುವ ಟೀ , ಕೆಜಿಗೆ 1 ಲಕ್ಷ ರೂ.ನಂತೆ ಮಾರಾಟ : ವಿಶ್ವದಾಖಲೆ

ಚಹಾ ಸೇವನೆ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಚಹಾ ಸೇವನೆ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಮೂಡ್‌ನ್ನು ರಿಫ್ರೆಶ್‌ಗೊಳಿಸುತ್ತದೆ, ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ತಲೆನೋವಿನ ಸಮಸ್ಯೆಯನ್ನು ಶಮನಗೊಳಿಸುತ್ತದೆ

Read more

ಪೊಲೀಸ್ ಠಾಣೆಗೆ ಬೆಂಕಿ, ಆರೋಪಿಗಳ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡಿದ ಜಿಲ್ಲಾಡಳಿತ

ಅಸ್ಸಾಂ : ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂಬ ಆರೋಪದ ಮೇಲೆ ಪೋಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದ ಐವರು ಆರೋಪಿಗಳ ಮನೆಯನ್ನು ಜಿಲ್ಲಾಡಳಿತ ಬುಲ್ಡೋಜರ್‌ ಮೂಲಕ ನೆಲಸಮ

Read more

ನೆಲದ ಮೇಲೆ ರಾಷ್ಟ್ರಧ್ವಜ ಇಟ್ಟು ನಮಾಜ್, ಆರೋಪಿ ಬಂಧನ

ನವದೆಹಲಿ: ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ರಾಷ್ಟ್ರ ಧ್ವಜವನ್ನು ನೆಲದ ಮೇಲೆ ಇಟ್ಟು ನಮಾಜ್‌ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಮೊಹಮ್ಮದ್ ತಾರಿಕ್ ಅಜೀಜ್ ಬಂಧಿತ ಆರೋಪಿಯಾಗಿದ್ದಾನೆ.

Read more

ಪ್ರವಾಹದ ವೇಳೆ ಶಾಸಕನನ್ನು ಬೆನ್ನಿನಲ್ಲಿ ಹೊತ್ತೊಯ್ದ ರಕ್ಷಣಾ ಕಾರ್ಯಕರ್ತ, ಶಾಸಕನ ನಡೆಗೆ ಆಕ್ರೋಶ

ದಿಸ್ಪುರ್‌ : ಅಸ್ಸಾಂ ರಾಜ್ಯದಲ್ಲಿ ಭಾರೀ ಪ್ರವಾಹ ಊಂಟಾಗಿದ್ದು, ಸುಮಾರು 6 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬೀದಿ ಪಾಲಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದ ಹಿನ್ನೆಲೆ

Read more

ಹಿಂದೂ ದೇವಾಲಯಗಳಿರುವ 5 ಕಿ.ಮೀ. ವ್ಯಾಪ್ತಿಯಲ್ಲಿ ಗೋಮಾಂಸ ಮಾರುವಂತಿಲ್ಲ: ಅಸ್ಸಾಂ ಸಿಎಂ

ಗುವಾಹಟಿ: ಅಸ್ಸಾಂ ವಿಧಾನಸಭೆಯು ಜಾನುವಾರು ಸಂರಕ್ಷಣಾ ಮಸೂದೆಯನ್ನು ಶುಕ್ರವಾರ ಅಂಗೀಕರಿಸಲಾಯಿತು. ʻದಾಖಲೆಗಳಿಲ್ಲದೇ ಅಸ್ಸಾಂ ರಾಜ್ಯದಿಂದ ಹಸುಗಳನ್ನು ಬೇರೆ ರಾಜ್ಯಗಳಿಗೆ ಸಾಗಿಸುವಂತಿಲ್ಲ. ಅಲ್ಲದೇ, ರಾಜ್ಯದ ಯಾವುದೇ ಹಿಂದೂ ಧಾರ್ಮಿಕ

Read more

ಅಸ್ಸಾಂ: ದೇಶದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಕೋವಿಡ್‌ ಲಸಿಕೆ

ಗುವಾಹಟಿ: ದೇಶದಲ್ಲೇ ಪ್ರಥಮ ಬಾರಿಗೆ ಅಸ್ಸಾಂ ರಾಜ್ಯದಲ್ಲಿ ತೃತೀಯ ಲಿಂಗಿಗಳಿಗೆ ಕೋವಿಡ್‌-19 ಲಸಿಕೆಯನ್ನು ನೀಡಲಾಯಿತು. ಶುಕ್ರವಾರ ಗುವಾಹಟಿಯಲ್ಲಿ 30 ತೃತೀಯ ಲಿಂಗಿಗಳು ಲಸಿಕೆಯನ್ನು ಹಾಕಿಸಿಕೊಂಡರು. ಆರೋಗ್ಯ ಇಲಾಖೆ

Read more

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮ ಪ್ರಮಾಣ ವಚನ

ಗುವಾಹಟಿ: ಹಿಮಂತ ಬಿಸ್ವಾ ಶರ್ಮ ಅವರು ಸೋಮವಾರ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶರ್ಮ ಅವರೊಟ್ಟಿಗೆ 13 ಮಂದಿ ಸಂಪುಟ ಸೇರಿದರು. ಗವರ್ನರ್‌ ಜಗದೀಶ್‌ ಮುಖಿ

Read more

ಹಿಮಂತ ಬಿಸ್ವಾ ಶರ್ಮ ಅಸ್ಸಾಂನ ನೂತನ ಮುಖ್ಯಮಂತ್ರಿ

ಗುವಾಹಟಿ: ಹಿಮಂತ ಬಿಸ್ವಾ ಶರ್ಮ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಅಸ್ಸಾಂನ ನೂತನ ಮುಖ್ಯಮಂತ್ರಿ ಆಗಲಿದ್ದಾರೆ. ಭಾನುವಾರ ಕೇಂದ್ರ ಸಚಿವ ನರೇಂದ್ರ ಸಿಂಗ್‌

Read more

ಐದು ರಾಜ್ಯಗಳ ವಿಧಾನಸಭಾ ಚುನಾವಣೆ: ಮತ ಎಣಿಕೆ ಇಂದು

ಹೊಸದಿಲ್ಲಿ: ಭಾರಿ ಕುತೂಹಲಕ್ಕೆ ಕಾರಣವಾಗಿರುವ ಐದು ರಾಜ್ಯಗಳ ವಿಧಾನಸಭೆಗಳ ಚುನಾವಣಾ ಫಲಿತಾಂಶ ಇಂದು (ಭಾನುವಾರ) ಪ್ರಕಟವಾಗಲಿದೆ. 14 ರಾಜ್ಯಗಳ ಉಪಚುನಾವಣೆಯ ಫಲಿತಾಂಶವೂ ಹೊರಬೀಳಲಿದೆ. ಬೆಳಿಗ್ಗೆ 8 ಗಂಟೆಗೆ

Read more

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಯೋಧ ಹುತಾತ್ಮ

ಮೈಸೂರು: ಅಸ್ಸಾಂನಲ್ಲಿ ಹೆದ್ದಾರಿಯೊಂದರಲ್ಲಿ ಕರ್ತವ್ಯನಿರತರಾಗಿದ್ದಾಗ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದು ಮೈಸೂರು ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಬಿಎಸ್‌ಎಫ್‌ ಬೆಟಾಲಿಯನ್‌ನಲ್ಲಿ ಕಾನ್‌ಸ್ಟೇಬಲ್‌ ಮೋಹನ್‌ (34) ಅಪಘಾತದಲ್ಲಿ ಮೃತಪಟ್ಟವರು.

Read more