ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್‌ಗೆ ಭೇಟಿ ನೀಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್‌ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, …