ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ ಹೋಗಿ ಪ್ರಾರ್ಥಿಸುತ್ತಾರೆ. ಬೆಳಗಿನ ವೇಳೆಯಲ್ಲಿ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ. ಆ ಸಮಯದಲ್ಲೇ ಸರಗಳ್ಳತನ ನಡೆಯುವ ಸಾಧ್ಯತೆಗಳಿರುತ್ತವೆ. ಮೈಸೂರು …

