Mysore
28
overcast clouds

Social Media

ಮಂಗಳವಾರ, 21 ಜನವರಿ 2025
Light
Dark

ಆಂದೋಲನ ಓದುಗರ ಪತ್ರಗಳು

Homeಆಂದೋಲನ ಓದುಗರ ಪತ್ರಗಳು

ನೆರೆಯ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ೫೫ ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ವರದಿಯಾಗಿದೆ. ರೇವಂತ್ ರೆಡ್ಡಿಯವರ ಈ ನಡೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆಯ …

ಹೊಸ ವರ್ಷ ಬಂತು ಎಂದರೆ ಸಾಕು ಯುವ ಸಮೂಹ ಮೋಜು- ಮಸ್ತಿಯ ಕೂಟಗಳಲ್ಲಿ ಮುಳುಗಿ ಬಿಡುತ್ತದೆ. ಈ ಮೋಜಿನ ಕೂಟಗಳು ರೆಸ್ಟೋರೆಂಟ್, ಹೊಟೇಲ್, ಪಬ್‌ಗಳಲ್ಲಿ ನಡೆದರೆ ಸರಿ. ಆದರೆ ಕೆಲವರು ಜಲಾಶಯಗಳ ಹಿನ್ನೀರಿನಲ್ಲಿ ಮದ್ಯದ ಕೂಟಗಳನ್ನು ಆಯೋಜಿಸಿಕೊಂಡು ಹಿನ್ನೀರಿನ ಪ್ರದೇಶಗಳನ್ನು ಅನೈರ್ಮಲ್ಯ …

ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ. ಅಂತರಸಂತೆ ಗ್ರಾಮದ ಸರ್ಕಾರಿ ಶಾಲಾ-ಕಾಲೇಜು ಆವರಣದಲ್ಲಿ ಸಂಜೆಯಾಗುತ್ತಲೇ ಮದ್ಯದ ಕೂಟಗಳು ಆರಂಭವಾಗುತ್ತವೆ. …

ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯುಸಿಎಂಎಸ್ (ಯುನೈಟೆಡ್ ಯುನಿವರ್ಸಿಟಿ ಮತ್ತು ಕಾಲೇಜು ನಿರ್ವಹಣೆ) ಯೋಜನೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ. ಆದರೆ, ಈ ಯೋಜನೆ ಜಾರಿಯಾದಾಗಿನಿಂದ ಇದರಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಲ್ಲದೆ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಈ …

ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇದು …

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಫೆ.21ರಿಂದ ಮಾ.4ರವರೆಗೆ ವಿವಿಧ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಮಾ.9ರಿಂದ 29ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ದಿನನಿತ್ಯ ಒಂದು ನೀಲಿನಕ್ಷೆ ತಯಾರಿಸಿ ಅದರಂತೆ ಅಭ್ಯಾಸ ಮಾಡಬೇಕು. ಅಂದಿನ ಪಠ್ಯವನ್ನು ಅಂದೇ ಅಧ್ಯಯನ ಮಾಡುವ …

ಆಕ್ಷೇಪಾರ್ಹ ರಾಜಕೀಯ ಪೋಸ್ಟ್‌ಗಳಿಗೆ ಕಡಿವಾಣ ಅಗತ್ಯ ರಾಜ್ಯದಲ್ಲಿ ಚುನಾವಣೆಯ ಕಾವೇರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿಯೂ ರಾಜಕೀಯ ಪಕ್ಷಗಳ ಕುರಿತು ಅಣಕ, ಟೀಕೆಗಳು ಅಧಿಕವಾಗತೊಡಗಿವೆ. ರಾಜಕಾರಣಿಗಳೆಲ್ಲ ಇಲ್ಲಿ ಟ್ರೋಲಿಂಗ್ ವಿಷಯವಾಗಿದ್ದಾರೆ. ಪಕ್ಷಗಳ ನಡುವಿನ ಕೆಸರೆರಚಾಟ ಜನಸಾಮಾನ್ಯರಿಗೆ ಮನರಂಜನೆ ನೀಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದಿನ ರಾಜಕಾರಣ …

ಯುಗದ ಕವಿಗೆ ನಮನ ಜಗದ ಕವಿ ಯುಗದ ರವಿ ರಸ ಋಷಿಗೆ ನಮನ ಕವಿಶೈಲದಿ ಕಥೆಯಾಗುತ ನೀ ಸೇರಿದೆ ಜವನ ನನ್ನೆದೆಯ ಪದ ಪದದಲಿ ನೀನಾಗು ಚೇತನ ನೀನಿಲ್ಲದೆ ಬರಿದಾಗಿದೆ ಕನ್ನಡ ಸುಮನ!! ಅಳಿದರು ಕೊಟ್ಟಿರುವೆ ಕನ್ನಡಕ್ಕೆ ಉಸಿರು ಕನ್ನಡದ ಗುಡಿಯಲ್ಲಿ …

ಪಂಚಾಯಿತಿ ಕಟ್ಟೆ ತೀರ್ಮಾನಕ್ಕೆ ಕಾನೂನು ಮಾನ್ಯತೆ ಸರಿಯಲ್ಲ ಹಳ್ಳಿಗಳಲ್ಲಿ ತಿಳಿವಳಿಕೆ ಇರುವ ಕೆಲವೇ ವ್ಯಕ್ತಿಗಳಿಂದ ಆಗುವ ನ್ಯಾಯ ತೀರ್ಮಾನಗಳಿಗೂ ಕಾನೂನು ಮಾನ್ಯತೆ ನೀಡಲು ಅಗತ್ಯ ಕ್ರಮಕ್ಕೆ ಚಿಂತನೆ ನಡೆದಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧು ಸ್ವಾಮಿ ಅವರು ಹೇಳಿರುವುದಾಗಿ ವರದಿಯಾಗಿದೆ. ಅವರು …

ಎಟಿಐ ವಸ್ತುಗಳನ್ನು ರೋಹಿಣಿ ಸಿಂಧೂರಿ ಹಿಂದಿರುಗಿಸಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರು ತಾವು ತಾತ್ಕಾಲಿಕವಾಗಿ ವಾಸ್ತವ್ಯ ಇದ್ದ ಆಡಳಿತ ಮತ್ತು ತರಬೇತಿ ಸಂಸ್ಥೆಯ (ಎಟಿಐ) ಬೆಲೆ ಬಾಳುವ ಬೆತ್ತದ ಚೇರುಗಳು, ಟೆಲಿಫೋನ್ ಟೇಬಲ್ ಸೇರಿದಂತೆ ಸುಮಾರು ೧೫ ವಸ್ತುಗಳನ್ನು ತೆಗೆದುಕೊಂಡು ಹೋಗಿ …

  • 1
  • 2
Stay Connected​