ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತ ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವುದು ಅಮಾನವೀಯ ಇದು ಅತ್ಯಂತ ಹೇಯ ಪ್ರಕರಣವಾಗಿದ್ದು, ದಾಳಿ ವೇಳೆ ಪ್ರವಾಸಿಗರನ್ನು…
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಗಾಯಿತ್ರಿ ಟಾಕೀಸ್ ಎದುರಿನ ರಾಜ ಕಾಲುವೆಯ ಬಳಿ ಇರುವ ಬೀದಿ ದೀಪ ಹಗಲಿನ ವೇಳೆಯೂ ಕೆಲವು ದಿನಗಳಿಂದ ಉರಿಯುತ್ತಿದೆ. ಬೇಸಿಗೆಯ ಲೋಡ್…
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ…
ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ನಲ್ಲಿ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಈ ಮೊದಲು ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಮಾಣ…
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ. ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು…
ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್‌ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ ೧೦. ೩೦ಕ್ಕೆ ಮೈಸೂರು ತಲುಪುತ್ತದೆ.…
ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ ಆಧಾರ್, ಪಾನ್ ಕಾರ್ಡ್, ರೇಷನ್ ಕಾರ್ಡ್…
ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್‌ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ…
ಮೈಸೂರು ಜಿಲ್ಲೆ ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ. ಹೂವು, ಶುಂಠಿ, ತರಕಾರಿ ವ್ಯಾಪಾರವೂ…
ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು…