Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಆಂದೋಲನ ಓದುಗರ ಪತ್ರಗಳು

Homeಆಂದೋಲನ ಓದುಗರ ಪತ್ರಗಳು

ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತ ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವುದು ಅಮಾನವೀಯ ಇದು ಅತ್ಯಂತ ಹೇಯ ಪ್ರಕರಣವಾಗಿದ್ದು, ದಾಳಿ ವೇಳೆ ಪ್ರವಾಸಿಗರನ್ನು ರಕ್ಷಣೆ ಮಾಡಲು ತನ್ನ ಪ್ರಾಣವನ್ನು ಲೆಕ್ಕಿಸದೆ ಹೋರಾಡಿ ಹುತಾತ್ಮರಾದ ವ್ಯಕ್ತಿಯ ಬಗ್ಗೆಯೂ ಈ …

dgp murder case

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಗಾಯಿತ್ರಿ ಟಾಕೀಸ್‌ ಎದುರಿನ ರಾಜ ಕಾಲುವೆಯ ಬಳಿ ಇರುವ ಬೀದಿ ದೀಪ ಹಗಲಿನ ವೇಳೆಯೂ ಕೆಲವು ದಿನಗಳಿಂದ ಉರಿಯುತ್ತಿದೆ. ಬೇಸಿಗೆಯ ಲೋಡ್‌ ಶೆಡ್ಡಿಂಗ್‌ ಮಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಂತೂ ದಿನವಿಡೀ ವಿದ್ಯುತ್‌ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಹಗಲಿನ …

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ. ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ …

dgp murder case

ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ನಲ್ಲಿ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಈ ಮೊದಲು ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಮಾಣ ಪತ್ರಕ್ಕಾಗಿ ಕ್ರಾಫರ್ಡ್ ಭವನಕ್ಕೆ ಅಲೆದಾಡಬೇಕಾಗಿತ್ತು. ಅಲ್ಲಿನ ಸಿಬ್ಬಂದಿಗಳೇನಾದರೂ ರಜೆ ಹಾಕಿದ್ದರೆ ಪ್ರಮಾಣ ಪತ್ರ …

mysuru tree cutting case

ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ. ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು ಮರಗಳಿದ್ದರೆ ಸಕಾಲಕ್ಕೆ ಮಳೆ ಯಾಗುತ್ತದೆ. ರಸ್ತೆ ಅಭಿವೃದ್ಧಿಗಾಗಿ ಏಕಾಏಕಿ ೪೦ಕ್ಕೂ ಹೆಚ್ಚು ಮರಗಳನ್ನು …

ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್‌ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ ೧೦. ೩೦ಕ್ಕೆ ಮೈಸೂರು ತಲುಪುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ರೈಲು ರಾತ್ರಿ ಮೈಸೂರು …

ಓದುಗರ ಪತ್ರ

ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ ಆಧಾರ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಇನ್ನಿತರ ಸರ್ಕಾರಿ ದಾಖಲೆಗಳನ್ನು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಹಾಕಲಾಗುತ್ತಿದೆಯೋ, ಅದೇ ರೀತಿ …

ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್‌ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ ಕಾರ್ಯನಿರ್ವಹಿಸುತ್ತಿದ್ದವು! ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಹಸಿರು ಸಿಗ್ನಲ್ …

ಮೈಸೂರು ಜಿಲ್ಲೆ ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ. ಹೂವು, ಶುಂಠಿ, ತರಕಾರಿ ವ್ಯಾಪಾರವೂ ಜೋರಾಗಿ ನಡೆಯುತ್ತದೆ. ಪ್ರತಿನಿತ್ಯ ಇಲ್ಲಿಗೆ ವ್ಯಾಪಾರ ನಿಮಿತ್ತ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. …

dgp murder case

ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ …

Stay Connected​
error: Content is protected !!