ಓದುಗರ ಪತ್ರ ದಲಿತ ಸಮುದಾಯದವರು ಮುಖ್ಯಮಂತ್ರಿಯಾಗಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬಹುದೊಡ್ಡ ಸಮಸ್ಯೆ ಎಂದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಮುಸುಕಿನ ದುದ್ದಾಟ ನಡೆಸಿರುವುದು. ಇದು ಪಕ್ಷದ ವರಿಷ್ಠರಿಗೆ ಹಾಗೂ ನಿಷ್ಠಾವಂತ ಕಾಂಗ್ರೆಸ್ಸಿಗರಿಗೂ ತಲೆ ನೋವಿನ ಸಂಗತಿ. …



