Mysore
25
overcast clouds
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ

ಪ್ರತಾಪ್ ಸಿಂಹ ಅವರ ವ್ಯಾಪ್ತಿಯಲ್ಲಿ ಮಾತ್ರ ಕೆಲಸ ನಿರ್ವಹಿಸಲಿ! ಸಂಸದ ಪ್ರತಾಪ್ ಸಿಂಹರವರು ಅವರ ಜವಾಬ್ದಾರಿಗಳ ಹೊರತಾಗಿ ಬೇರೆ ವಿಚಾರಗಳಲ್ಲೇ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದೆನಿಸುತ್ತದೆ. ಮೈಸೂರು ವಿಶ್ವವಿದ್ಯಾನಿಲುಂದ ಆಡಳಿತದ ವಿಚಾರದಲ್ಲಿ ಅವರಿಗೆ ಯಾವುದೇ ಹಕ್ಕು ಇಲ್ಲದಿದ್ದರೂ ಸಿಂಡಿಕೇಟ್ ಸಭೆ ಕರೆದು …

ಬಸ್ ನಿಲ್ದಾಣಗಳಿಗೆ ರಾಜಕಾರಣಿಗಳ ಹೆಸರು, ಫೋಟೊ ಬಳಸಬೇಡಿ ಮೈಸೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಾಣ ಹಂತದಲ್ಲಿರುವ ಹಾಗೂ ಈಗಾಗಲೇ ನಿರ್ಮಾಣವಾಗಿರುವ  ಸಾರ್ವಜನಿಕ ಬಸ್ ನಿಲ್ದಾಣಗಳಿಗೆ ಸ್ಥಳೀಯ ಶಾಸಕರ, ಚುನಾಯಿತ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಹಾಕಿರುವುದು ಉಚಿತವೇ ಎಂದು …

ಮೋದಿ ಜನಸಾಮಾನ್ಯರೊಂದಿಗೂ ಚರ್ಚೆ ನಡೆಸಲಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಿದಾಗಲೆಲ್ಲ ಕೆಲವು ಕ್ರಿಕೆಟ್ ಆಟಗಾರರು ಹಾಗೂ ಚಲನಚಿತ್ರ ನಟ-ನಟಿಯರನ್ನು ಮಾತ್ರ ಆಹ್ವಾನಿಸಿ ಚರ್ಚಿಸುತ್ತಾರೆ. ಅವರೊಂದಿಗೆ ಮಾತ್ರ ಔತಣಕೂಟ ಆಯೋಜಿಸಿ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಮಾತುಕತೆ ನಡೆಸುತ್ತಾರೆ. …

ಅಶ್ವತ್ಥ ನಾರಾಯಣ ಸಚಿವರೋ? ರೌಡಿಯೋ? ಸಿದ್ದರಾಮಯ್ಯರವರನ್ನು ‘ಹೊಡೆದು ಹಾಕಬೇಕು’ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣರವರು, ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಟೀಕಿಸುವ ಭರದಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಸಭ್ಯತೆಯೇ ಎಂದು ಪ್ರಶ್ನಿಸುವಂತಾಗಿದೆ. ಡಾ.ಅಶ್ವತ್ಥ ನಾರಾಯಣರವರು ಸಿದ್ದರಾಮಯ್ಯರವರನ್ನು ಟಿಪ್ಪು ಸುಲ್ತಾನ್‌ಗೆ …

ವಾಹನಗಳ ನಕಲಿ ನಂಬರ್ ಪ್ಲೇಟ್ ಬಗ್ಗೆ ಎಚ್ಚರ ವಹಿಸಿ ಕರ್ನಾಟಕ ವಿಧಾನಸಭಾ ಚುನಾವಣೆಯ ವರ್ಷದಲ್ಲಿಯೇ ರಾಜ್ಯ ಸರ್ಕಾರವು ಸಾರಿಗೆ ಇಲಾಖೆ ಹೊರತುಪಡಿಸಿ ಉಳಿದ ವಾಹನಗಳಿಗೆ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿರುವ ವಾಹನಗಳ ಮಾಲೀಕರು ತಮ್ಮ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ಯೊಂದಿಗೆ …

ಮೈಸೂರು-ಬೆಂಗಳೂರು ದಶಪಥ ಟೋಲ್ ಮೊತ್ತ ಕಡಿಮೆಗೊಳಿಸಿ ಮೈಸೂರು- ಬೆಂಗಳೂರು ದಶಪಥ ರಸ್ತೆಯು ಮುಂದಿನ ತಿಂಗಳು ಉದ್ಘಾಟನೆಯಾಗುತ್ತಿರುವುದು ಸಂತಸದ ವಿಚಾರವಾಗಿದೆ. ಈ ದಶಪಥ ರಸ್ತೆಯ ತ್ವರಿತ ನಿರ್ಮಾಣಕ್ಕಾಗಿ ಸಂಸದ ಪ್ರತಾಪ್ ಸಿಂಹರವರು ಶ್ರಮವಹಿಸಿದ್ದು, ಅವರನ್ನು ಅಭಿನಂದಿಸಲೇ ಬೇಕು. ಆದರೆ, ಈ ರಸ್ತೆಯಲ್ಲಿ ಮೈಸೂರಿನಿಂದ …

ಕೀಳರಿಮೆಯಿಂದ ಹೊರಬರಲು ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿ ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆ ಬರಲಿದೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿಯೂ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂಬ ಮಾತು ಕೇಳಿಬರುತ್ತಿದೆ. ಆದರೆ ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತ ಸಮುದಾಯಕ್ಕೆ ಸಿಎಂ ಸ್ಥಾನದ ಅವಕಾಶ ಸಿಕ್ಕಿಲ್ಲ. …

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಟೋಲ್‌ನಲ್ಲಿ ಉಲ್ಟಾ ಅಂಕಿ ಮೈಸೂರು-ಬೆಂಗಳೂರು ದಶಪಥ ರಸ್ತೆ ಇದೀಗ ಚಾಲ್ತಿಯಲ್ಲಿರುವ ವಿಷಯ. ಈ ರಸ್ತೆಯಲ್ಲಿ ಎರಡು ಟೋಲ್ ಸಂಗ್ರಹಗಳು ಬರುತ್ತವೆ. ಆದರೆ, ರಾಜ್ಯದ ಇತರೆ ಹೆದ್ದಾರಿಗಳ ಟೋಲ್‌ಗಳಲ್ಲಿ ಬೂತ್ ಸಂಖ್ಯೆಯನ್ನು ̧1̧23 ಎಂದು ಬಲದಿಂದ ಎಡಕ್ಕೆ ಬರೆದಿದ್ದರೆ, ದಶಪಥ …

ಭೈರಪ್ಪ ಕುರಿತ ಟೀಕೆ ಸರಿಯಲ್ಲ ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು, ನರೇಂದ್ರ ಮೋದಿಯವರು ಪ್ರಧಾನಿ ಆದ್ದರಿಂದಲೇ ಲಭಿಸಿತು ಎಂದು ಹೇಳಿರುವುದರಲ್ಲಿ ಉತ್ಪ್ರೇಕ್ಷೆ ಇಲ್ಲ. 92 …

ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ …