ಮೈಸೂರಿನ ಬೋಗಾದಿ - ಗದ್ದಿಗೆ ರಸ್ತೆಯಲ್ಲಿನ ರೂಪಾ ನಗರದಿಂದ ಮರಟಿಕ್ಯಾತನಹಳ್ಳಿಯ ತನಕ ಇರುವ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸದೇ ಇರುವುದರಿಂದ ಆಗಿಂದಾಗ್ಗೆ ಅನಾಹುತಗಳು ಸಂಭವಿಸುತ್ತವೆ. ಈ…
ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್‌ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ…
ವಿಶ್ವವಿಖ್ಯಾತ ದಸರಾಕ್ಕೆ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಜ್ಯದ ವಿವಿಧ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಿರುವ ಆನೆಗಳು ರಾಜ ಬೀದಿಯಲ್ಲಿ ಪ್ರತಿನಿತ್ಯ ತಾಲೀಮು ನಡೆಸುತ್ತಿವೆ. ಪ್ರತಿನಿತ್ಯ ಆನೆಗಳು…
ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ದಾವಣಗೆರೆ ಸಂಸದೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಕನ್ನಡದಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು ಎಂಬ ಒತ್ತಾಯಕ್ಕೆ ಉತ್ತರಿಸಿದ ರೈಲ್ವೆ ಸಚಿವ…
ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆ ಮಾಡಿರುವುದು ಸ್ವಾಗತಾರ್ಹ ನು ಮುಷ್ತಾಕ್ ಅವರು…
ಆ.೨೫ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟಾ ನ್ಲಿಯವರೊಡನೆ ನಡೆಸಿದ ಸಂದರ್ಶನ ಪ್ರಕಟವಾಗಿದ್ದು, ಸಂದರ್ಶನದಲ್ಲಿ ಮಾತನಾಡಿರುವ ಸ್ಟಾ ನ್ಲಿಯವರ ಆ ಮಾತುಗಳಲ್ಲಿ ಸ್ಪಷ್ಟವಾದ…
ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರ ತಿದ್ದುಪಡಿ ಮಸೂದೆ ಮಂಡನೆಯಾದ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಿ.ಟಿ. ದೇವೇಗೌಡರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಸಹಕಾರ ಸಂಘಗಳಿಗೆ…
ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಶವಸಂಸ್ಕಾರ ಮಾಡುವವರ ಬವಣೆ ಹೇಳತೀರದಾಗಿದೆ. ಮೈಸೂರು ಅಭಿ ವೃದ್ಧಿ ಪ್ರಾಧಿಕಾರದಿಂದ ನಿರ್ವಹಿಸಲ್ಪಡುವ ಅತ್ಯಾಧುನಿಕ ಚಿತಾಗಾರವಿರುವ ಈ ಮುಕ್ತಿಧಾಮದಲ್ಲಿ ಅನಿಲ ಚಿತಾಗಾರ…
ಮುಂಗಾರು ಬಿತ್ತನೆಗೆ ಯೂರಿಯಾ ರಸಗೊಬ್ಬರ ಪೂರೈಕೆ ಆಗದ ಕಾರಣ ರೈತ ಸಮುದಾಯ ಕೈಚೆಲ್ಲಿ ಕುಳಿತಿದೆ, ಹೀಗಿದ್ದರೂ ಸದನದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷದ ಶಾಸಕರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿಯೇ…
ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಮುಸ್ಲಿಂ ಯುವತಿಯರನ್ನು ಹಿಂದೂ ಯುವಕರು ಮದುವೆಯಾದರೆ ೫ ಲಕ್ಷ ರೂ. ಬಹುಮಾನ ಕೊಡುವುದಾಗಿ ಹೇಳಿಕೆ ನೀಡಿರುವುದು ಪರೋಕ್ಷವಾಗಿ ಕೋಮು…