ಆಂದೋಲನ ಓದುಗರ ಪತ್ರ

ಓದುಗರ ಪತ್ರ; ಬೇಡ ಒಡಕು ವಿಘಟನೆ!

ಬೇಡ ಒಡಕು ವಿಘಟನೆ! ಸಾಮಾಜಿಕ ಜಾಲತಾಣಗಳೀಗ ಸುಳ್ಳು ಸುದ್ದಿಗಳ ತಾಣಗಳಾಗಿವೆಯಂತೆ ನೋವು ವಿಷಾದದ ಸಂಗತಿಯಿದು! ದ್ವೇಷಭಾಷಣ ಸುಳ್ಳುಸುದ್ದಿಗಳ ಕಲ್ಲು ಮುಳ್ಳನು ಎಸೆದು ಜನಮಾನಸ ಸರೋವರವನು ಕದಡಿ ಬಗ್ಗಡ…

6 months ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿಸಿ

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು…

6 months ago

ಓದುಗರ ಪತ್ರ: ಆರೋಗ್ಯ ಶಿಬಿರಗಳನ್ನು ನಡೆಸಿ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ…

6 months ago

ಓದುಗರ ಪತ್ರ: ಅನಾಹುತ ತಪ್ಪಿಸಿ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ…

6 months ago

ಓದುಗರ ಪತ್ರ: ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸರಿಪಡಿಸಿ

ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ…

6 months ago

ಓದುಗರ ಪತ್ರ | ಆಡಳಿತದಲ್ಲಿ ಕನ್ನಡ ಕಡ್ಡಾಯ ಸ್ವಾಗತಾರ್ಹ

ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.…

6 months ago

ಓದುಗರ ಪತ್ರ: ಬೀದಿ ದೀಪ ದುರಸ್ತಿ ಮಾಡಿ

ಮೈಸೂರಿನ ಸರಸ್ವತಿಪುರಂನ 8ನೇ ಮುಖ್ಯ ರಸ್ತೆ, 5ನೇ ಅಡ್ಡ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಬೀದಿ ದೀಪದ ಕಂಬ ಹಾಳಾಗಿದ್ದು, ಒಂದು ವರ್ಷ ಕಳೆದರೂ ದುರಸ್ತಿ ಮಾಡದೇ…

6 months ago

ಓದುಗರ ಪತ್ರ: ಬರಗಿ ಗ್ರಾಮದ ಚರಂಡಿ ಹೂಳು ತೆಗೆಸಿ

ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ…

7 months ago

ಓದುಗರ ಪತ್ರ: ಅತಿಥಿ ಶಿಕ್ಷಕರ ನೇಮಕಾತಿ ಗೊಂದಲ ನಿವಾರಿಸಿ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ  ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ…

7 months ago

ಓದುಗರ ಪತ್ರ: ಅನಗತ್ಯ ಫೋನ್ ಕರೆಗಳ ಕಿರಿಕಿರಿ ತಪ್ಪಿಸಿ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು…

7 months ago