ವಾಹನಗಳ ನಕಲಿ ನಂಬರ್ ಪ್ಲೇಟ್ ಬಗ್ಗೆ ಎಚ್ಚರ ವಹಿಸಿ ಕರ್ನಾಟಕ ವಿಧಾನಸಭಾ ಚುನಾವಣೆಯ ವರ್ಷದಲ್ಲಿಯೇ ರಾಜ್ಯ ಸರ್ಕಾರವು ಸಾರಿಗೆ ಇಲಾಖೆ ಹೊರತುಪಡಿಸಿ ಉಳಿದ ವಾಹನಗಳಿಗೆ ಟ್ರಾಫಿಕ್ ನಿಯಮ…
ಮೈಸೂರು-ಬೆಂಗಳೂರು ದಶಪಥ ಟೋಲ್ ಮೊತ್ತ ಕಡಿಮೆಗೊಳಿಸಿ ಮೈಸೂರು- ಬೆಂಗಳೂರು ದಶಪಥ ರಸ್ತೆಯು ಮುಂದಿನ ತಿಂಗಳು ಉದ್ಘಾಟನೆಯಾಗುತ್ತಿರುವುದು ಸಂತಸದ ವಿಚಾರವಾಗಿದೆ. ಈ ದಶಪಥ ರಸ್ತೆಯ ತ್ವರಿತ ನಿರ್ಮಾಣಕ್ಕಾಗಿ ಸಂಸದ…
ಕೀಳರಿಮೆಯಿಂದ ಹೊರಬರಲು ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿ ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆ ಬರಲಿದೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿಯೂ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂಬ ಮಾತು…
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಟೋಲ್‌ನಲ್ಲಿ ಉಲ್ಟಾ ಅಂಕಿ ಮೈಸೂರು-ಬೆಂಗಳೂರು ದಶಪಥ ರಸ್ತೆ ಇದೀಗ ಚಾಲ್ತಿಯಲ್ಲಿರುವ ವಿಷಯ. ಈ ರಸ್ತೆಯಲ್ಲಿ ಎರಡು ಟೋಲ್ ಸಂಗ್ರಹಗಳು ಬರುತ್ತವೆ. ಆದರೆ, ರಾಜ್ಯದ ಇತರೆ…
ಭೈರಪ್ಪ ಕುರಿತ ಟೀಕೆ ಸರಿಯಲ್ಲ ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು,…
ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್…
ಭತ್ತದ ಖರೀದಿ ಕೇಂದ್ರ ತೆರೆಯಲು ವಿಳಂಬ ಏಕೆ? ರಾಜ್ಯದಲ್ಲಿ ಭತ್ತದ ಕಣಜ ಎಂಬ ಹೆಸರು ಪಡೆದುಕೊಂಡಿರುವ ಕೃಷ್ಣರಾಜನಗರ ತಾಲ್ಲೂಕಿನಲ್ಲಿ ಭತ್ತ ಬೆಳೆದ ರೈತರು, ಅದರ ಮಾರಾಟಕ್ಕೆ ಒಂದು…
ಅಧಿಕಾರ ಬಯಸುವ ಪಕ್ಷಗಳು ಉದ್ಯೋಗದ ಭರವಸೆ ನೀಡಲಿ ಕರ್ನಾಟಕದಲ್ಲೀಗ 2022ರ ಚುನಾವಣೆ ಸಂದರ್ಭ. ಚುನಾವಣೆ ಸಮೀಪಸುತ್ತಿದ್ದಂತೆ ಎಲ್ಲ ರಾಜಕೀಯ ಪಕ್ಷಗಳವರೂ ತಂತಮ್ಮ ಪಕ್ಷಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಭರವಸೆಗಳನ್ನು…
ಮೈಸೂರು ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ ಸುಮಾರು ಮೂರು ತಿಂಗಳಿಂದ ಮೈಸೂರು ಜಿಲ್ಲಾದ್ಯಂತ ಚಿರತೆ ಹಾವಳಿಯು ಅತಿಯಾಗಿದೆ. ತಿ.ನರಸೀಪುರ ತಾಲ್ಲೂಕಿನಲ್ಲೇ ನಾಲ್ವರನ್ನು ಚಿರತೆ ಕೊಂದು ಹಾಕಿರುವುದು ಹೃದಯವಿದ್ರಾವಕ…
‘ಸುಂದರಿ’ ಅಮೆರಿಕದ ಆರ್ಬಾನಿ ಗೇಬ್ರಿಯಲ್ ‘ಭುವನಸುಂದರಿ’ಯಾಗಿ ಆಯ್ಕೆಯಂತೆ. ಆಗಲಿ-ಆದರೆ ನಮ್ಮ ನಮ್ಮ ಮನೆಯಾಕೆಯರೇನು ಕಡಿಮೆ? ‘ಭವನ ಸುಂದರಿ’ಯರಲ್ಲವೆ? -ಸಿಪಿಕೆ, ಮೈಸೂರು ಡಿ.ಬಿ.ಕುಪ್ಪೆ ಶಾಲೆಗೆ ಆಟದ ಮೈದಾನ ಬೇಕು ಎಚ್.ಡಿ.ಕೋಟೆ…