ಇ-ಬಸ್ ಸಂಚಾರ ಸ್ವಾಗತಾರ್ಹ ಇತ್ತೀಚೆಗೆ ಮೈಸೂರು - ಬೆಂಗಳೂರು ರಸ್ತೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಸೇವೆಯನ್ನು ಆರಂಭಿಸಿದ್ದು, ಕೆಎಸ್‌ಆರ್‌ಟಿಸಿಯ ಈ ಪ್ರಯೋಗ ಯಶಸ್ವಿಯಾಗುವ ಭರವಸೆ ವ್ಯಕ್ತವಾಗಿದೆ. ಇ- ಬಸ್‌ನಲ್ಲಿ…
ನ್ಯಾಯಮೂರ್ತಿಗಳ ನೇಮಕ ನಿಷ್ಪಕ್ಷಪಾತವಾಗಿರಲಿ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳಿಗೆ ಅವುಗಳದೇ ಆದ ಕಾರ್ಯವ್ಯಾಪ್ತಿಗಳಿವೆ. ಕಾನೂನು ರಚಿಸುವುದು ಸರ್ಕಾರವೇ ಆದರೂ ಅದರ ಅನುಕೂಲ ಮತ್ತು ಅನನುಕೂಲಗಳನ್ನು ಪರಾಮರ್ಶೆ ಮಾಡುವುದು…
ಗ್ರಂಥಾಲಯದಲ್ಲಿ ಸೌಲಭ್ಯ ಕಲ್ಪಿಸಿ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯಾಗಿ ದಶಕವೇ ಕಳೆದಿದ್ದು, ಸಮರ್ಪಕ ಸೌಲಭ್ಯಗಳಿಲ್ಲದೇ ಉಪ ಯೋಗಕ್ಕೆ ಬಾರದಂತಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ…
SBI ಶಾಖೆಯಲ್ಲಿ ಮಂದಗತಿ ವ್ಯವಹಾರ ಮೈಸೂರಿನ ಕನಕದಾಸನಗರ ಮುಖ್ಯ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆ- ಇಂಡಿಯಾ ಶಾಖೆಯಲ್ಲಿ ಸಾರ್ವಜನಿಕರ ವ್ಯವಹಾರಗಳು ತುಂಬಾ ಮಂದಗತಿಯಲ್ಲಿ ಸಾಗುತ್ತಿವೆ. ಗ್ರಾಹಕರು ಸಣ್ಣ…
ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸ್ವಾಗತಾರ್ಹ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನವೊಂದನ್ನು ನಿರ್ಮಾಣ ಮಾಡಲು ಮುಂದಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ಹೊರವಲಯದ ಹಂಚ್ಯಾ-ಸಾತಗಳ್ಳಿಯ ವ್ಯಾಪ್ತಿಯಲ್ಲಿ ಸುಮಾರು…
ಎಫ್‌ಡಿ ಬಡ್ಡಿದರ ಹೆಚ್ಚಳ ಸ್ವಾಗತಾರ್ಹ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಜೀವನದಲ್ಲಿ ದುಡಿದ ಹಣದಲ್ಲಿ ಕುಟುಂಬ ನಿರ್ವಹಣೆಯ ಜೊತೆಗೆ ಉಳಿಸಿದ ಒಂದಿಷ್ಟು ಹಣವನ್ನು ಬ್ಯಾಂಕ್‌ನ ನಿಖರ…
ಕಾಲೇಜುಗಳಲ್ಲಿ ಶುಲ್ಕ ಕಡಿಮೆಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಇದೇ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಈ ಶುಲ್ಕದ…
ಆಂದೋಲನ ಓದುಗರ ಪತ್ರ ಜ್ಞಾನಯೋಗಿ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ತಮ್ಮ ಪ್ರವಚನ, ಆಚಾರ-ವಿಚಾರಗಳು, ನಡೆ-ನುಡಿಗಳ ಮೂಲಕವೇ ಸಮಾಜಕ್ಕೆ ಜ್ಞಾನದ ಸಂದೇಶದವನ್ನು ಸಾರಿದವರು ವಿಜಯಪುರದ ಜ್ಞಾನ ಯೋಗಾಶ್ರಮದ…
ಶ್ರೀ ಸಿದ್ದೇಶ್ವರ ಸ್ವಾಮೀಜಿ ಓರ್ವ ಶ್ರೇಷ್ಠ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಧ್ಯಾತ್ಮದ ಬಗ್ಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ…
ಶಾಲಾ ಆವರಣದ ಸ್ವಚ್ಛತೆ ಯಾವಾಗ? ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣವು ಸತತ ಮಳೆ ಹಾಗೂ ಸಮೀಪದ ಎರಡು ಬೋರ್‌ವೆಲ್‌ಗಳ ಮೂಲಕ ಅಂತರ್ಜಲ ಉಕ್ಕಿ…