Mysore
27
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ
ಓದುಗರ ಪತ್ರ

ಓದುಗರ ಪತ್ರ: ಬಿ..ಹಾರ ! ಬಂದೇ ಬಿಟ್ಟಿತು ಹತ್ತಿರ ಹತ್ತಿರ ಚುನಾವಣೆಗೆ ಬಿಹಾರ, ಕಾದು ನೋಡೋಣ.., ಯಾರ ಕೊರಳಿಗೆ ಹಾಕುವನೋ ಬಿಹಾರದ ಮತದಾರ ವಿಜಯದ ಹಾರ ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು

ಓದುಗರ ಪತ್ರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನೇಕ ರಸ್ತೆಗಳು ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ಹರ ಸಾಹಸ ಪಡುವಂತಾಗಿದೆ. ರಾಮಕೃಷ್ಣನಗರದ ಇ ಮತ್ತು ಎಫ್ ಬ್ಲಾಕ್ ನಲ್ಲಿರುವ ಸಾಯಿಬಾಬಾ ದೇವಸ್ಥಾನದ ರಸ್ತೆ, ಮತ್ತು ಜಿ ಬ್ಲಾಕ್ ರಾಮಕೃಷ್ಣ ನಗರ, ಕುವೆಂಪುನಗರದ ನೃಪತುಂಗ ರಸ್ತೆ, ಕಾವೇರಿ …

ಓದುಗರ ಪತ್ರ

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ೫೨ ರನ್ ಗಳ ಅಂತರದಿಂದ ಗೆಲುವು ಸಾಧಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿರುವುದು ಶ್ಲಾಘನೀಯ. ಇದುವರೆಗೆ ಭಾರತ ಮಹಿಳಾ ತಂಡ ೨ ಬಾರಿ ಫೈನಲ್ …

ಓದುಗರ ಪತ್ರ

ಕಳೆದ ಭಾನುವಾರ ಭಾರತದ ಕ್ರಿಕೆಟ್ ತಂಡಕ್ಕೆ ಡಬಲ್ ಧಮಾಕಾ. ದೊರೆತಿದೆ. ಭಾರತದ ಪುರುಷರು ಆಸ್ಟ್ರೇಲಿಯಾವನ್ನು ಟಿ-೨೦ ಪಂದ್ಯದಲ್ಲಿ ಸೋಲಿಸಿ ಜಯಭೇರಿ ಬಾರಿಸಿದರೆ, ಮತ್ತೊಂದೆಡೆ ಭಾರತ ಕ್ರಿಕೆಟ್ ಮಹಿಳಾ ತಂಡವು ವಿಶ್ವಕಪ್ ಏಕದಿನ ಪಂದ್ಯದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ …

ಓದುಗರ ಪತ್ರ

ಅಟಲ್ ಮಿಷನ್ ಫಾರ್ ರೆಜುನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫರ್ಮೇಷನ್ (ಅಮೃತ್) ನಗರ ಯೋಜನೆಯನ್ನು ೨೦೧೫ರಲ್ಲಿ ನಗರಗಳ ಶಾಶ್ವತ ಅಭಿವೃದ್ಧಿಗಾಗಿ ಭಾರತ ಸರ್ಕಾರ ಆರಂಭಿಸಿತು. ಎಲ್ಲ ನಗರ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆಯ ಸುಧಾರಣೆ, ಹಸಿರು ಪ್ರದೇಶಗಳ …

ಓದುಗರ ಪತ್ರ

೧೧೦ ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಪ್ರಥಮವಿಶ್ವವಿದ್ಯಾನಿಲಯವಾದ ಮೈಸೂರು ವಿವಿ ಇಂದು ನಿವೃತ್ತಿ ಹೊಂದಿರುವ ತನ್ನ ನೌಕರರಿಗೆ ವೇತನ ಕೊಡದ ಸ್ಥಿತಿಗೆ ತಲುಪಿರುವುದು ಆತಂಕಕಾರಿ ಸಂಗತಿಯಾಗಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ೧,೯೦೦ ಪಿಂಚಣಿದಾರರಿದ್ದು, ಇವರು ನಿವೃತ್ತಿ ವೇತನವನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಸಕಾಲಕ್ಕೆ …

ಓದುಗರ ಪತ್ರ

ಎನ್‌ಐಒಎಸ್ (ರಾಷ್ಟ್ರೀಯ ಮುಕ್ತ ಶಾಲಾ ಶಿಕ್ಷಣ ಸಂಸ್ಥೆ) ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಶಿಕ್ಷಣ ಇಲಾಖೆ ಗಮನಿಸಬೇಕಾದ ಅಗತ್ಯ ಇದೆ. ರಾಷ್ಟ್ರ ಮಟ್ಟದ ಮಾನ್ಯತೆ ಪಡೆದಿದ್ದರೂ ಈ ಮಂಡಳಿಯ ವಿದ್ಯಾರ್ಥಿಗಳಿಗೆ ಅನೇಕ ಕಾಲೇಜುಗಳು ಇನ್ನೂ ಪ್ರವೇಶ ನಿರಾಕರಿಸುತ್ತಿವೆ ಎಂಬ ವರದಿಗಳು ಬರುತ್ತಿವೆ. ಎಐಸಿಟಿಇ, …

ಓದುಗರ ಪತ್ರ

ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ …

ಓದುಗರ ಪತ್ರ

ಮೈಸೂರಿನ ಪ್ರಮುಖ ವೃತ್ತಗಳಿಗೆ ಹಾಗೂ ರಸ್ತೆಗಳಿಗೆ ಹಲವು ಮಹನೀಯರ ಹೆಸರನ್ನು ನಾಮಕರಣ ಮಾಡಲಾಗಿದೆ. ವೃತ್ತ ಅಥವಾ ರಸ್ತೆಯಲ್ಲಿ ಮಹನೀಯರ ಬಗ್ಗೆ ಕಿರುಪರಿಚಯ ಹಾಗೂ ಅವರ ಭಾವಚಿತ್ರವನ್ನು ಅಳವಡಿಸಬೇಕಾಗಿದೆ. ಇದರಿಂದ ಪ್ರತಿಯೊಬ್ಬರಿಗೂ ಮಹಾನೀಯರ ಬಗ್ಗೆ ತಿಳಿಯಲು ಅನುಕೂಲವಾಗುತ್ತದೆ. ಜಿಲ್ಲಾಡಳಿತದಿಂದ ಈ ಬಗ್ಗೆ ಸೂಕ್ತ …

ಓದುಗರ ಪತ್ರ

ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ನೀಡಿದ್ದಾರೆ. ಭಗವಾನ್ ಬುದ್ಧರು ಬೌದ್ಧ ಧರ್ಮದ ಮೂಲಕ ಜಗತ್ತಿಗೆ ಶಾಂತಿಯನ್ನು ಸಾರಿದ್ದಾರೆ. ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಡಾ. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ್ದಲ್ಲದೇ …

Stay Connected​
error: Content is protected !!