ದಸರಾ ಮಹೋತ್ಸವದ ನಿಮಿತ್ತ ಮೈಸೂರಿನ ಕೆಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ತೇಪೆ ಹಾಕಿದ್ದ ರಸ್ತೆಗಳಲ್ಲಿ ಈಗ ಪುನಃ ರಸ್ತೆಗಳು ಗುಂಡಿ ಬಿದ್ದಿವೆ. ನಗರದ ಯಾದವಗಿರಿ ಜಾವಾ ರೈಲ್ವೆ ಕೆಳಸೇತುವೆ ಸೇರಿದಂತೆ ಇನ್ನಿತರ ಕೆಲವು ರಸ್ತೆಗಳು ಕೂಡ ಗುಂಡಿಮಯವಾಗಿವೆ. ಸಂಬಂಧಪಟ್ಟವರು …
ದಸರಾ ಮಹೋತ್ಸವದ ನಿಮಿತ್ತ ಮೈಸೂರಿನ ಕೆಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ತೇಪೆ ಹಾಕಿದ್ದ ರಸ್ತೆಗಳಲ್ಲಿ ಈಗ ಪುನಃ ರಸ್ತೆಗಳು ಗುಂಡಿ ಬಿದ್ದಿವೆ. ನಗರದ ಯಾದವಗಿರಿ ಜಾವಾ ರೈಲ್ವೆ ಕೆಳಸೇತುವೆ ಸೇರಿದಂತೆ ಇನ್ನಿತರ ಕೆಲವು ರಸ್ತೆಗಳು ಕೂಡ ಗುಂಡಿಮಯವಾಗಿವೆ. ಸಂಬಂಧಪಟ್ಟವರು …
ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣ ವರದಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೇ ಭಾಗಿಯಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ದುಷ್ಕೃತ್ಯವೆಸಗುತ್ತಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಭ್ರೂಣ ಹತ್ಯೆಯಿಂದಾಗಿ ರಾಜ್ಯದ ಸುಮಾರು ೧೪ ಜಿಲ್ಲೆಗಳಲ್ಲಿ ಗಂಡು ಹಾಗೂ ಹೆಣ್ಣು …
ದೇಶದಲ್ಲಿ ಪ್ರಸ್ತುತ ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಇನ್ಶೂರೆಡ್ ಪರ್ಸನ್ (ಐಪಿ) ಕೋಟಾ ಪ್ರಮಾಣ ಕೇವಲ ೩೫% ರಷ್ಟೇ ಇದೆ. ಇಎಸ್‌ಐ ಯೋಜನೆಯು ದೇಶದಾದ್ಯಂತ ಲಕ್ಷಾಂತರ ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡಿರುವುದರಿಂದ, ಈ ಪ್ರಮಾಣವು ಅತೀ ಕಡಿಮೆಯಾಗಿದೆ. ಇಎಸ್‌ಐ ಯೋಜನೆಗೆ …
ಮೈಸೂರಿನ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಾವಿರಾರು ಜನರು ವಾಯುವಿಹಾರಕ್ಕೆ ಬರುತ್ತಾರೆ. ಇಂತಹ ಪ್ರಮುಖ ಸ್ಥಳದಲ್ಲಿ ಇರುವ ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡದೇ ಇರುವುದರಿಂದ ಗಬ್ಬು ನಾರುತ್ತಿದ್ದು, ವಾಯುವಿಹಾರಕ್ಕೆ ಬರುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಇಲ್ಲಿನ ಶೌಚಾಲಯ ಸ್ವಚ್ಛತಾ ಕಾರ್ಯ …
ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ ಪಿಯುಸಿವರೆಗೂ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ …
ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ (೧೬೨೨೦) ರೈಲು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ತಡವಾಗಿ ಸಂಚರಿಸುತ್ತಿದ್ದು, ಇದರಿಂದ ಮೈಸೂರು-ನಂಜನಗೂಡು -ಚಾಮರಾಜನಗರ ಮಾರ್ಗವಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ರೈಲು ಸಕಾಲಕ್ಕೆ ತಲುಪದೇ ಇರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರೈಲು ತಡವಾಗಿ …
ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಹರಿದಿನಗಳು, ಜಾತ್ರೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ನಿರ್ಮಾಣ ಮಾಡಿ ದರೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ. ಆದ್ದರಿಂದ ಪಂಚಾಯತ್‌ರಾಜ್ …
ಡಿಜಿಟಲ್ ಯುಗದಲ್ಲಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಬೆಳೆ ಉತ್ಪಾದನೆಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆರಂಭಿಸಿರುವ ಡಿಜಿಟಲ್ ಕೃಷಿ ಮಿಷನ್ ದೇಶದ ಅನೇಕ ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಕರ್ನಾಟಕದಲ್ಲಿ ಈ ಯೋಜನೆಯ ಸುಳಿವೇ ಇಲ್ಲ. ಕರ್ನಾಟಕವು ಅಕ್ಕಿ, ಸಕ್ಕರೆ, …
ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಗೆ ಬಂದಿದೆಯೇ ಎಂಬ ಅನುಮಾನವಿದೆ. ಮೈಸೂರಿನ ಹೆಬ್ಬಾಳು …
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಯಾಗಲು ಶೇ. ೩೩ ಅಂಕವನ್ನು ಸರ್ಕಾರ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಇಷ್ಟು ಕಡಿಮೆ ಅಂಕ ಗಳಿಸಿದರೆ ಪಿಯುಸಿಗೆ ಯಾವ ಕಾಲೇಜಿನಲ್ಲೂ ಸೀಟುಸಿಗುವುದಿಲ್ಲ. ಸರ್ಕಾರ ಎಸ್‌ಎಸ್‌ಎಲ್‌ಸಿ …