Mysore
21
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ
ಓದುಗರ ಪತ್ರ

ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನೀತಿಯಿಂದಾಗಿ ಕೆಲವು ಉದ್ಯಮಗಳು ಮಹಿಳೆಯರನ್ನು ನೇಮಿ ಸುವಲ್ಲಿ ಹಿಂಜರಿಯಬಹುದು ಎಂಬ ಆತಂಕವಿದೆ. ಮಹಿಳೆಯರು …

ಓದುಗರ ಪತ್ರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ವಿದ್ಯಾರ್ಥಿನಿಯರಿಗೆ ಕಲಾ ತರಬೇತಿ ಯೋಜನೆಯಡಿ, ಶಾಸ್ತ್ರೀಯ ಸಂಗೀತದ ಜೊತೆಗೆ ಅಭಿನಯ, ನೃತ್ಯ, ಜಾನಪದ ಸಂಗೀತ ಮತ್ತು ವಿವಿಧ ಕಲಾ ಪ್ರಕಾರಗಳ ತರಬೇತಿಯನ್ನು ನೀಡುತ್ತಿರುವುದು ಶ್ಲಾಘನೀಯ. ಸಂಗೀತ ಕಲಿಕೆಗೆ ಬೇಕಾಗುವ ಹಾರ್ಮೋನಿಯಂ, ತಬಲಾ, ಕೀ …

ಓದುಗರ ಪತ್ರ

ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ ಪಡೆದಿರುವುದಿಲ್ಲ. ಈ ಕಟ್ಟಡಕ್ಕೆ ಹೋಗುವುದಕ್ಕೆ, ಬರುವುದಕ್ಕೆ ರಸ್ತೆಯೂ ಇಲ್ಲ. ಕೊಳಚೆ ಪ್ರದೇಶದಲ್ಲಿ ಈ …

ಓದುಗರ ಪತ್ರ

ಮೈಸೂರು ನಗರದ ೫೯ನೇ ವಾರ್ಡಿನ ನೃಪತುಂಗ ರಸ್ತೆಯಲ್ಲಿ ದಿನನಿತ್ಯ ರಾತ್ರಿಯ ವೇಳೆಯಲ್ಲಿ ಕುವೆಂಪುನಗರ ಕಾಂಪ್ಲೆಕ್ಸ್ ನಿಂದ - ಕುವೆಂಪುನಗರದ ಬಸ್ ಡಿಪೋ ಮಾರ್ಗವಾಗಿ ಶ್ರೀರಾಂಪುರದ ವಾಟರ್ ಟ್ಯಾಂಕ್ ವರೆಗೂ ವಾಹನ ಚಾಲನೆ ಮಾಡಲು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಬಜ್ಜಿ, ಬೊಂಡ ಅಂಗಡಿಯವರು …

ಓದುಗರ ಪತ್ರ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ …

ಓದುಗರ ಪತ್ರ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ …

ಓದುಗರ ಪತ್ರ

ಆಲನಹಳ್ಳಿ ಗ್ರಾಮದಿಂದ ಜೆ.ಎಸ್.ಎಸ್. ಆಯುರ್ವೇದ ಆಸ್ಪತ್ರೆಗೆ ತೆರಳುವ ಬದಿಯಲ್ಲಿ ಸಂಗ್ರಹಗೊಂಡಿರುವ ಕಸವನ್ನು ತೆರವುಗೊಳಿಸದೇ ಇರುವುದರಿಂದ ದುರ್ನಾತ ಬೀರುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಸದ ರಾಶಿಯನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ. …

ಓದುಗರ ಪತ್ರ

ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ರಾಜಬೀದಿಯಿಂದ ಹಿಡಿದು ಎಲ್ಲಾ ಪ್ರಮುಖ ರಸ್ತೆಗಳ ಮುಖ್ಯ ದ್ವಾರಗಳಿಗೆ ಬೃಹದಾಕಾರದ ಸ್ವಾಗತ ಕಮಾನುಗಳನ್ನು ಅಳವಡಿಸಲಾಯಿತು. ತಾತ್ಕಾಲಿಕ ಕಮಾನುಗಳು ಹಾಗೆಯೇ ಇವೆ. ತಾತ್ಕಾಲಿಕ ಸ್ವಾಗತ ಕಮಾನುಗಳು ಗಾಳಿ ಮಳೆಗೆ ವಾಹನಗಳ ಮೇಲೆ ಬಿದ್ದು ಅವಘಡಗಳಾಗುವ ಸಾಧ್ಯತೆಗಳಿರುತ್ತವೆ. …

ಓದುಗರ ಪತ್ರ

ದಸರಾ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಅಲೆಮಾರಿ ಜನಾಂಗದವರು ಸುಮಾರು ೧೫ ದಿನಗಳ ಕಾಲ ಬಲೂನ್ ಹಾಗೂ ಮಕ್ಕಳ ಆಟಿಕೆಗಳನ್ನು ವ್ಯಾಪಾರ ಮಾಡಲು ಮೈಸೂರಿಗೆ ಬರುತ್ತಾರೆ. ಆದರೆ ಇವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲೇ ಟೆಂಟ್‌ಗಳನ್ನು ಹಾಕಿಕೊಂಡು ವಾಸಿಸುತ್ತಾರೆ. ಈ ಬಾರಿಯ …

ಓದುಗರ ಪತ್ರ

ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ ನಮ್ಮ ಸಂವಿಧಾನವನ್ನು ಎರವಲು ಪಡೆಯುತ್ತಿದ್ದಾರೆ. ಹೀಗಿದ್ದರೂ ವಕೀಲನೊಬ್ಬ ಸುಪ್ರೀಂ ಕೋರ್ಟ್ ಕಲಾಪದ ವೇಳೆ …

Stay Connected​
error: Content is protected !!