ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ ಬಹುತೇಕ ಪ್ರಜ್ಞಾವಂತರ ನಿರೀಕ್ಷೆಯಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ಋತು ಚಕ್ರ ರಜೆ …
ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ ಬಹುತೇಕ ಪ್ರಜ್ಞಾವಂತರ ನಿರೀಕ್ಷೆಯಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ಋತು ಚಕ್ರ ರಜೆ …
ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ ಈ ಮಹತ್ತರ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದ ನಟ ಶಂಕರ್ ನಾಗ್ ಅವರ …
ಮೈಸೂರಿನ ರಿಂಗ್ ರಸ್ತೆಯ ಸಮೀಪವಿರುವ ಕೋಟೆಹುಂಡಿ ಗ್ರಾಮದಲ್ಲಿ ಚರಂಡಿ ಹಾಗೂ ರಸ್ತೆಯ ವ್ಯವಸ್ಥೆ ಇಲ್ಲದೇ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದ ಸಮೀಪವೇ ಖಾಸಗಿ ಬಡಾವಣೆಗಳು ನಿರ್ಮಾಣವಾಗುತ್ತಿದ್ದು, ಅಲ್ಲಿಗೆ ಮನೆಗಳ ನಿರ್ಮಾಣಕ್ಕೆ ಮುನ್ನವೇ ರಸ್ತೆ, ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ನೂರಾರು ವರ್ಷಗಳಿಂದ …
ಚಿನ್ನ ಮತ್ತು ಬೆಳ್ಳಿ ದರ ಈಗ ಪ್ರತಿ ದಿನವೂ ಏರಿಕೆಯಾಗುತ್ತಲೇ ಇದೆ, ಈಗಾಗಲೇ ಚಿನ್ನ ೧೦ ಗ್ರಾಂ ಗೆ ರೂ ೧,೧೫,೦೦೦ ಮತ್ತು ಒಂದು ಕೆ.ಜಿ ಬೆಳ್ಳಿಯ ದರ ರೂ ೧,೭೦,೦೦೦ರಷ್ಟಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.೬೦ ರಷ್ಟು ಹೆಚ್ಚು. …
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರತ್ತ ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ರಾಕೇಶ್ ಕಿಶೋರ್ ಎಂಬ ವಕೀಲರು ಶೂ ಎಸೆದ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ವಕೀಲರೊಬ್ಬರು, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಯವರತ್ತ ಶೂ ಎಸೆದಿರುವುದು ಬಹುಶಃ …
ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಅವರ ಕೃತ್ಯ ಹೇಯವಾದುದು. ಘಟನೆಯ ನಂತರ ಇದರಿಂದ ನಾನು ವಿಚಲಿತ ನಾಗಿಲ್ಲ.ನನ್ನ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಇದನ್ನು ನಿರ್ಲಕ್ಷಿಸ ಬೇಡಿ, …
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಎಂಬ ವಕೀಲ ಶೂ ಎಸೆದಿರುವುದು ಖಂಡನೀಯ. ಈ ಘಟನೆ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ವಿಕೃತ ಮನಸ್ಸಿನಿಂದ ವರ್ತಿಸಿರುವ ವಕೀಲರ ವಿರುದ್ಧ ಕಾನೂನು ಕ್ರಮ ಕೈಗೊಂಡು …
ಚಾಮರಾಜಪುರ ರೈಲ್ವೆ ನಿಲ್ದಾಣದಿಂದ ಸರಸ್ವತಿಪುರಂ ಅಗ್ನಿಶಾಮಕ ಠಾಣೆಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿ ಕಸದ ರಾಶಿಯನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟವರು ಕೂಡಲೇ ಕಸದ ರಾಶಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ. -ಡಿ.ಎಂ.ಮಂಜೇಶ್, …
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಜನರಲ್ಲಿ ಗೊಂದಲ ಉಂಟುಮಾಡುತ್ತಿದೆ. ಕೆಲವರ ಮನೆಗಳಲ್ಲಿ ಪತಿ ಹಾಗೂ ಪತ್ನಿ ಇಬ್ಬರೂ ಕೆಲಸಕ್ಕೆ ತೆರಳುತ್ತಿದ್ದು, ಗಣತಿದಾರರು ಸಮೀಕ್ಷೆಗೆ ಬಂದ ಸಂದರ್ಭದಲ್ಲಿ ವಯಸ್ಸಾದ ತಂದೆ ತಾಯಿಗಳು ಇರುತ್ತಾರೆ. ಇಂಥ …
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಾಲೆಗಳಲ್ಲಿ ೧೧,೪೫೪ ಸೀಟುಗಳನ್ನು ಆರ್‌ಟಿಇ ಅಡಿ …