Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ

ಭತ್ತದ ಖರೀದಿ ಕೇಂದ್ರ ತೆರೆಯಲು ವಿಳಂಬ ಏಕೆ? ರಾಜ್ಯದಲ್ಲಿ ಭತ್ತದ ಕಣಜ ಎಂಬ ಹೆಸರು ಪಡೆದುಕೊಂಡಿರುವ ಕೃಷ್ಣರಾಜನಗರ ತಾಲ್ಲೂಕಿನಲ್ಲಿ ಭತ್ತ ಬೆಳೆದ ರೈತರು, ಅದರ ಮಾರಾಟಕ್ಕೆ ಒಂದು ಸೂಕ್ತ ಭತ್ತ ಖರೀದಿ ಕೇಂದ್ರವಿಲ್ಲದೆ ಪರದಾಡುವಂತಾಗಿದೆ. ತಾಲ್ಲೂಕಿನಲ್ಲಿ ಶೇ.70 ರಷ್ಟು ರೈತರು ಸಾಕಷ್ಟು …

ಅಧಿಕಾರ ಬಯಸುವ ಪಕ್ಷಗಳು ಉದ್ಯೋಗದ ಭರವಸೆ ನೀಡಲಿ ಕರ್ನಾಟಕದಲ್ಲೀಗ 2022ರ ಚುನಾವಣೆ ಸಂದರ್ಭ. ಚುನಾವಣೆ ಸಮೀಪಸುತ್ತಿದ್ದಂತೆ ಎಲ್ಲ ರಾಜಕೀಯ ಪಕ್ಷಗಳವರೂ ತಂತಮ್ಮ ಪಕ್ಷಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಭರವಸೆಗಳನ್ನು ನೀಡುತ್ತಿದ್ದಾರೆ. ಒಂದು ಪಕ್ಷ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ …

ಮೈಸೂರು ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ ಸುಮಾರು ಮೂರು ತಿಂಗಳಿಂದ ಮೈಸೂರು ಜಿಲ್ಲಾದ್ಯಂತ ಚಿರತೆ ಹಾವಳಿಯು ಅತಿಯಾಗಿದೆ. ತಿ.ನರಸೀಪುರ ತಾಲ್ಲೂಕಿನಲ್ಲೇ ನಾಲ್ವರನ್ನು ಚಿರತೆ ಕೊಂದು ಹಾಕಿರುವುದು ಹೃದಯವಿದ್ರಾವಕ ಸಂಗತಿ. ಮೃತರ ಕುಟುಂಬಸ್ಥರ ನೋವಿಗೆ ಸಮಾಧಾನ ಹೇಳುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತದೆ. …

‘ಸುಂದರಿ’ ಅಮೆರಿಕದ ಆರ್ಬಾನಿ ಗೇಬ್ರಿಯಲ್ ‘ಭುವನಸುಂದರಿ’ಯಾಗಿ ಆಯ್ಕೆಯಂತೆ. ಆಗಲಿ-ಆದರೆ ನಮ್ಮ ನಮ್ಮ ಮನೆಯಾಕೆಯರೇನು ಕಡಿಮೆ? ‘ಭವನ ಸುಂದರಿ’ಯರಲ್ಲವೆ? -ಸಿಪಿಕೆ, ಮೈಸೂರು ಡಿ.ಬಿ.ಕುಪ್ಪೆ ಶಾಲೆಗೆ ಆಟದ ಮೈದಾನ ಬೇಕು ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ  ಪಂಚಾಯಿತಿ  ವ್ಯಾಪ್ತಿಯಲ್ಲಿ ಗಿರಿಜನ ಹಾಡಿಗಳು ಸೇರಿದಂತೆ ಸುಮಾರು …

ಇ-ಬಸ್ ಸಂಚಾರ ಸ್ವಾಗತಾರ್ಹ ಇತ್ತೀಚೆಗೆ ಮೈಸೂರು - ಬೆಂಗಳೂರು ರಸ್ತೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಸೇವೆಯನ್ನು ಆರಂಭಿಸಿದ್ದು, ಕೆಎಸ್‌ಆರ್‌ಟಿಸಿಯ ಈ ಪ್ರಯೋಗ ಯಶಸ್ವಿಯಾಗುವ ಭರವಸೆ ವ್ಯಕ್ತವಾಗಿದೆ. ಇ- ಬಸ್‌ನಲ್ಲಿ ಪ್ರಯಾಣ ದರ 200ರೂ.ಗಳಿದ್ದು, ಕೇವಲ 2 ಗಂಟೆ ಪ್ರಯಾಣದಲ್ಲಿ ಈ ಐಷಾರಾಮಿ ಬಸ್‌ನಲ್ಲಿ …

ನ್ಯಾಯಮೂರ್ತಿಗಳ ನೇಮಕ ನಿಷ್ಪಕ್ಷಪಾತವಾಗಿರಲಿ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳಿಗೆ ಅವುಗಳದೇ ಆದ ಕಾರ್ಯವ್ಯಾಪ್ತಿಗಳಿವೆ. ಕಾನೂನು ರಚಿಸುವುದು ಸರ್ಕಾರವೇ ಆದರೂ ಅದರ ಅನುಕೂಲ ಮತ್ತು ಅನನುಕೂಲಗಳನ್ನು ಪರಾಮರ್ಶೆ ಮಾಡುವುದು ನ್ಯಾಯಾಲಯದ ಕರ್ತವ್ಯ. ಅವುಗಳನ್ನು ಅರಿತು ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೇ ಹೊರತು, ಒಂದರ ಮೇಲೆ …

ಗ್ರಂಥಾಲಯದಲ್ಲಿ ಸೌಲಭ್ಯ ಕಲ್ಪಿಸಿ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆಯಾಗಿ ದಶಕವೇ ಕಳೆದಿದ್ದು, ಸಮರ್ಪಕ ಸೌಲಭ್ಯಗಳಿಲ್ಲದೇ ಉಪ ಯೋಗಕ್ಕೆ ಬಾರದಂತಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಓದುಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಂಥಾಲಯವು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿತ್ತು. ಆದರೆ, …

SBI ಶಾಖೆಯಲ್ಲಿ ಮಂದಗತಿ ವ್ಯವಹಾರ ಮೈಸೂರಿನ ಕನಕದಾಸನಗರ ಮುಖ್ಯ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆ- ಇಂಡಿಯಾ ಶಾಖೆಯಲ್ಲಿ ಸಾರ್ವಜನಿಕರ ವ್ಯವಹಾರಗಳು ತುಂಬಾ ಮಂದಗತಿಯಲ್ಲಿ ಸಾಗುತ್ತಿವೆ. ಗ್ರಾಹಕರು ಸಣ್ಣ ಸಣ್ಣ ವಿಷಯವನ್ನು ಕೇಳಲು ಬಂದರೂ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇತ್ತೀಚೆಗೆ ನಾನು …

ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸ್ವಾಗತಾರ್ಹ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನವೊಂದನ್ನು ನಿರ್ಮಾಣ ಮಾಡಲು ಮುಂದಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ಹೊರವಲಯದ ಹಂಚ್ಯಾ-ಸಾತಗಳ್ಳಿಯ ವ್ಯಾಪ್ತಿಯಲ್ಲಿ ಸುಮಾರು ೨೦ಎಕರೆ ಭೂಮಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನವನ್ನು ನಿರ್ಮಿಸಲು ಯೋಜಿಸಲಾಗಿದ್ದು, ಇದರಿಂದ ಕ್ರೀಡಾಪಟುಗಳು ಹಾಗೂ …

ಎಫ್‌ಡಿ ಬಡ್ಡಿದರ ಹೆಚ್ಚಳ ಸ್ವಾಗತಾರ್ಹ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಜೀವನದಲ್ಲಿ ದುಡಿದ ಹಣದಲ್ಲಿ ಕುಟುಂಬ ನಿರ್ವಹಣೆಯ ಜೊತೆಗೆ ಉಳಿಸಿದ ಒಂದಿಷ್ಟು ಹಣವನ್ನು ಬ್ಯಾಂಕ್‌ನ ನಿಖರ ಠೇವಣಿ (ಫಿಕ್ಸೆಡ್ ಡೆಪಾಸಿಟ್) ಖಾತೆಯಲ್ಲಿ ತಮ್ಮ ಜೀವನದ ಸಂಧ್ಯಾ ಸಮಯದಲ್ಲಿನ ಕಷ್ಟಗಳಿಗೆ ನೆರವಾಗಲಿ …