ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯ ಬನಶಂಕರಿ ದೇವಸ್ಥಾನದ ಸಮೀಪ ಇರುವ ಸರ್ಕಲ್‌ನಲ್ಲಿ ವಾಹನ ದಟ್ಟಣೆ ಯಾವಾಗಲೂ ಹೆಚ್ಚಾಗಿರುತ್ತದೆ. ಶಿವನ ದೇವಾಲಯದ ಕಡೆಯಿಂದಬರುವ ವಾಹನಗಳು ಮತ್ತು ಕೆಎಸ್‌ಆರ್‌ಟಿಸಿ ಡಿಪೋ ಕಡೆಯಿಂದ ಬರುವ ಎಲ್ಲಾ ವಾಹನಗಳು ಈ ಸರ್ಕಲ್ ಮುಖಾಂತರವೇ ಹಾದು ಹೋಗುವುದರಿಂದ …
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯ ಬನಶಂಕರಿ ದೇವಸ್ಥಾನದ ಸಮೀಪ ಇರುವ ಸರ್ಕಲ್‌ನಲ್ಲಿ ವಾಹನ ದಟ್ಟಣೆ ಯಾವಾಗಲೂ ಹೆಚ್ಚಾಗಿರುತ್ತದೆ. ಶಿವನ ದೇವಾಲಯದ ಕಡೆಯಿಂದಬರುವ ವಾಹನಗಳು ಮತ್ತು ಕೆಎಸ್‌ಆರ್‌ಟಿಸಿ ಡಿಪೋ ಕಡೆಯಿಂದ ಬರುವ ಎಲ್ಲಾ ವಾಹನಗಳು ಈ ಸರ್ಕಲ್ ಮುಖಾಂತರವೇ ಹಾದು ಹೋಗುವುದರಿಂದ …
ಸುಪ್ರೀಂ ಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಬೂಟು ಎಸೆದಿರುವುದು ಅಕ್ಷಮ್ಯ ಅಪರಾಧ. ಇದು ವ್ಯಕ್ತಿಯೊಬ್ಬರ ಮೇಲಿನ ದಾಳಿಯಲ್ಲ, ಪ್ರಜಾಪ್ರಭುತ್ವ, ಸಂವಿಧಾನದ ಆತ್ಮವಾದ ಕಾನೂನು ಮತ್ತು ನ್ಯಾಯಾಂಗದ ಗೌರವವನ್ನು ಹಾಳುಮಾಡುವ ಕೃತ್ಯವಾಗಿದೆ. ನ್ಯಾಯಾಧೀಶರು ನ್ಯಾಯಾಂಗದ ಆಧಾರ ಸ್ತಂಭವಾಗಿದ್ದಾರೆ. ಅಂತಹವರ …
ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ತನ್ನ ಪಾದರಕ್ಷೆ ಎಸೆದಿರುವುದು ಅತ್ಯಂತ ಖಂಡನೀಯ. ಇಂತಹ ಅಪಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಹ ಸಂಗತಿಯಾಗಿದೆ. ಸನಾತನ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಇಂತಹ ಅಪಕೃತ್ಯ …
ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದ ಘಟನೆ ಅತ್ಯಂತ ಖಂಡನೀಯ. ಇದು ದೇಶದ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೇ ಈ ರೀತಿ ಅಪಮಾನವಾದರೆ, ಜನಸಾಮಾನ್ಯರ ಗತಿಯೇನು? ಏನೇ ಭಿನ್ನಾಭಿಪ್ರಾಯಗಳಿದ್ದರೂ ಅಸಭ್ಯತೆ, ಹಿಂಸೆ …
ಮೈಸೂರಿನ ದೇವರಾಜ ಮಾರುಕಟ್ಟೆ ಮುಖ್ಯದ್ವಾರದ ಎಡಭಾಗದಲ್ಲಿ ಎರಡು ಟೀ ಅಂಗಡಿಗಳಿದ್ದು, ಇಲ್ಲಿ ಬೀಡಿ, ಸಿಗರೇಟು ಸೇದುವವರು ಹೊಗೆ ಬಿಡುವುದರಿಂದ ಮಾರುಕಟ್ಟೆಗೆ ಬರುವವರಿಗೆ ಅದರಲ್ಲೂ ಹೆಂಗಸರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿದೆ. ಪಾನ್ ಮಸಾಲ ತಿಂದು ಎಲ್ಲೆಂದರಲ್ಲಿ ಉಗುಳುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ …
ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯ ರಾಜ ಕಾಲುವೆ ಸಮೀಪವಿರುವ ರಸ್ತೆಯ ಬದಿಯಲ್ಲಿ ಕಳೆದೊಂದು ವಾರದಿಂದ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸ ಕೊಳೆತು ಗಬ್ಬು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು …
ಪೌರ ಕಾರ್ಮಿಕರು ಮೈಸೂರು ನಗರದಾದ್ಯಂತ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹಬ್ಬ ಹರಿದಿನಗಳು ಅದರಲ್ಲೂ ಮುಖ್ಯವಾಗಿ ದಸರಾ ಸಂದರ್ಭದಲ್ಲಿ ನಿಗದಿತ ಅವಧಿಗಿಂತಲೂ ಹೆಚ್ಚು ಸಮಯ ಕೆಲಸ ಮಾಡುವ ಮೂಲಕ ನಗರದ ಸ್ವಚ್ಛತೆ ಕಾಪಾಡಲು ಶ್ರಮಿಸುತ್ತಾರೆ. ದಸರಾ ಹಬ್ಬದ ನಂತರವೂ ನಗರವನ್ನು …
ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಮೂಲೆಗಳಿಂದ ಮೈಸೂರಿಗೆ ಜನಸಮೂಹ ಹರಿದು ಬರುತ್ತಿದೆ. ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಲಲಿತ ಕಲೆಗಳ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ಇನ್ನಿತರ ಕಣ್ಮನ ಸೆಳೆಯುವ ಮತ್ತು ಮನರಂಜನೆಯ …
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿರುವ ‘ಮಾನವಿಕ ವಿಭಾಗ’ ಕಟ್ಟಡದ ಎದುರಿನಲ್ಲಿರುವ ಬೋರ್ವೆಲ್‌ನ ಎಲೆಕ್ಟ್ರಿಕ್ ವೈರ್ ತೀರ ಕೆಳಗೆ ಮತ್ತು ಕೈಗೆ ಎಟುಕುವ ಹಾಗೆ ಇದೆ. ಇಲ್ಲಿ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಓಡಾಡುತ್ತಾರೆ. ಪ್ರತಿನಿತ್ಯ ಮುಂಜಾನೆ ಹಿರಿಯರು ಮತ್ತು ಅಧಿಕಾರಿಗಳು, ಮಹಿಳೆಯರು ವಾಕಿಂಗ್‌ಗೆ …
ಓದುಗರ ಪತ್ರ: ಜಾತಿ ಗಣತಿ ಜಾತಿ ನೀನು ದೇಶದ ಸಾರಥಿ. ನಿನಗಿಲ್ಲ ಒಂದಾದರೂ ಆಕೃತಿ ! ನಡೆಸುತ್ತಿರುವರು ನಿನ್ನಯ ಗಣತಿ. ರಾಜಕಾರಣಿಗಳಿಗೆ ನೀನೇ ಪ್ರಸ್ತುತಿ! ನೀನೇ ಈ ದೇಶಕ್ಕೆ ಅಧಿಪತಿ!! - ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು