ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗು ತ್ತಿದ್ದು, ವಿದ್ಯಾವಂತರೇ ವಂಚಕರ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂ. ಹಣ ವನ್ನು ಕಳೆದುಕೊಳ್ಳುತ್ತಿದ್ದಾರೆ. ನೀವು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದೀರಿ, ಅದಕ್ಕಾಗಿ ನಿಮ್ಮನ್ನು ‘ಡಿಜಿಟಲ್ ಅರೆಸ್ಟ್’ ಮಾಡಲಾಗಿದೆ ಎಂದು ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳ …

