ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ. ಸಿ. ಲೇಔಟ್‌ನ ೮ನೇ ಕ್ರಾಸ್ ಬಳಿ ರಾಜಕಾಲುವೆ ಇದೆ. ಇದಕ್ಕೆ ಸಮೀಪದಲ್ಲಿ ಇರುವ ಕೆ. ಸಿ. ಲೇಔಟ್ ಕಡೆಯಿಂದ ಹರಿದುಬರುವ ಕೊಳಚೆ ನೀರು ಸೇರ್ಪಡೆಯಾಗುತ್ತಿದ್ದು, ದುರ್ನಾತ ಬೀರುತ್ತಿದೆ. ಹಾಗಾಗಿ ರಾಜಕಾಲುವೆ ಆಸುಪಾಸಿನಲ್ಲಿ ವಾಸಿಸುತ್ತಿರುವ ನಿವಾಸಿಗಳು ಇದರಿಂದ …

