ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ. 2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ …