Mysore
34
scattered clouds

Social Media

ಸೋಮವಾರ, 11 ಮೇ 2026
Light
Dark

ಆಂದೋಲನ ಯೋಗ ಕ್ಷೇಮ

Homeಆಂದೋಲನ ಯೋಗ ಕ್ಷೇಮ

ಸೌತೆಕಾಯಿ ಸೇವಿಸಿ ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, …

ಪೆನ್ನಿಸ್ ಅಥವಾ ಶಿಶ್ನದ ಮೂತ್ರ ದ್ವಾರದ ಸುತ್ತಲಿನ ಗುಂಡನೆಯ ನುಣುಪಾದ ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ ಎನ್ನುತ್ತೇವೆ. ಗ್ಲ್ಯಾನ್ಸ್ ಪೆನ್ನಿಸ್ ಅನ್ನು ಸುತ್ತುವರಿದಿರುವ ಶಿಶ್ನದ ಮುಂಭಾಗದ ಚರ್ಮವನ್ನು ಪ್ರೆಪ್ಯೂಸ್ ಅಥವಾ ಪೋರ್ ಸ್ಕಿನ್ ಅರ್ಥಾತ್ ಮುಂತೊಗಲು ಎನ್ನುತ್ತೇವೆ. ಪ್ರೆಪ್ಯೂಸ್ ಮೃದುವಾಗಿ ಚಲನಶೀಲವಾಗಿದ್ದು, ಗ್ಲ್ಯಾನ್ಸ್ …

ನಿತ್ಯ ಜೀವನ ಕ್ರಮದ ಬದಲಾವಣೆಯಿಂದ ನೇತ್ರ ರಕ್ಷಣೆ ಸಾಧ್ಯ -ಡಾ. ಸೌಮ್ಯ ಗಣೇಶ್ ನಾಣಯ್ಯ ಜಗತ್ತನ್ನು ನೋಡುವ ಕಣ್ಣುಗಳ ಆರೋಗ್ಯದ ಕಡೆಗೆ ಗಮನ ಕೊಡಬೇಕು. ಇಲ್ಲದೇ ಇದ್ದರೆ ನೋಟವೇ ನೋವು ತರಬಹುದು. ಮೊಬೈಲ್, ಟಿವಿ, ಕಂಪ್ಯೂಟರ್, ಗೆಜೆಟ್‌ಗಳ ಹೆಚ್ಚಿನ ಬಳಕೆಯ ಇಂದಿನ …

ಮಧುಮೇಹಿಗಳ ನಿತ್ಯದ ಚಟುವಟಕೆಗಳು ಎಂದಿನಂತೆ ಇರಲಿ; ವ್ಯಾಯಾಮ ತಪ್ಪದಿರಲಿ ಚಳಿಗಾಲ ಬಂತು. ಬೆಚ್ಚಗೆ ಮನೆಯಲ್ಲಿ ಇರುವುದಕ್ಕೆ ಎಲ್ಲರ ಮನಸ್ಸು ಹಾತೊರೆಯುತ್ತದೆ. ಸುರಿಯುತ್ತಿರುವ ಇಬ್ಬನಿ, ಹೊದ್ದುಕೊಂಡ ಹೊದಿಕೆ ನಿತ್ಯದ ಚಟುವಟಿಕೆಗಳಿಗೆ ಅಡೆತಡೆ ತರುವುದು ಸಹಜ. ಹಾಗೆಂದು ಮನಸ್ಸು ಹೇಳಿದಂತೆ ದೇಹವನ್ನು ದಂಡಿಸದೇ ಹೋದರೆ …

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ. ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ …

Stay Connected​
error: Content is protected !!