Mysore
23
overcast clouds
Light
Dark

ಆಂದೋಲನ ಸಂಪಾದಕೀಯ

Homeಆಂದೋಲನ ಸಂಪಾದಕೀಯ

ಶ್ರೇಯಸ್ ದೇವನೂರು ಪ್ರಕೃತಿಯಲ್ಲಿ ಮನುಷ್ಯನು ಸೃಷ್ಟಿಸಿರುವ ಹಸ್ತಕ್ಷೇಪಗಳು ಇಂದು ಮಾನವ -ಪ್ರಾಣಿಗಳ ಸಂಘರ್ಷಕ್ಕೆ ಬಹುದೊಡ್ಡ ಕಾರಣಗಳಾಗಿ ಪರಿಣಮಿಸಿವೆ. ಕಾಡಿನಿಂದ ನಾಡಿಗೆ ಬಂದು ಪ್ರಾಣಿಗಳು ದಾಳಿ ಮಾಡಿದಾಗ ಅವುಗಳ ವಿರುದ್ಧ ಒಗ್ಗೂಡುವ ಧ್ವನಿಗಳು, ಕಾಡಿನಲ್ಲಿಯೇ ಮನುಷ್ಯನಿಂದ ಅವುಗಳಿಗಾಗುವ ಅಪಾಯಗಳಿಗೆ ಮೌನವಹಿಸುತ್ತವೆ. ಪ್ರಸ್ತುತ ದಿನಗಳಲ್ಲಿ …

ಸಾರ್ವಜನಿಕರ ಆರೋಗ್ಯ ರಕ್ಷಣೆಯ ಭಾಗವಾಗಿ ರಾಜ್ಯ ಸರ್ಕಾರವು ಯಶಸ್ವಿನಿ ಆರೋಗ್ಯ ರಕ್ಷಾ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿದ್ದು, ಜನರು ನಿರೀಕ್ಷೆಗೆ ಮೀರಿ ಅಽಕ ಸಂಖ್ಯೆಯಲ್ಲಿ ಈ ಯೋಜನೆಗೆ ನೋಂದಣಿಯಾಗುತ್ತಿದ್ದಾರೆ. ಈ ಹಿಂದೆಯೂ ಕೂಡ ಯಶಸ್ವಿನಿ ಯೋಜನೆ ಜಾರಿಯಲ್ಲಿದ್ದಾಗ ಜನರ ಆರೋಗ್ಯ ರಕ್ಷಣೆ …

ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆಯೂ ಜಾರಿಗೆ ಬರುತ್ತದೆ.  ಅಂದಿನಿಂದ ಮತದಾರರನ್ನು ಆಕರ್ಷಣೆಗೊಳಪಡಿಸುವಂತಹ ಅಥವಾ ಮತಬೇಟೆಗಾಗಿ ಆಮಿಷ ಒಡ್ಡುವ ಯಾವುದೇ ಬೆಳವಣಿಗೆಗೂ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ. ಆದರೆ ನಮ್ಮ ಚಾಣಾಕ್ಷ ರಾಜಕಾರಣಿಗಳು ಅಲ್ಲಿಯವರೆಗೂ ಕಾಯುವುದೇಕೆ ಎಂದು ಈಗಿನಿಂದಲೇ ಮತದಾರರನ್ನು ತಮ್ಮ …

ಚಾಮರಾಜನಗರ ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯ ಮಹಿಳೆಯೊಬ್ಬರು ತೊಂಬೆಯ ನಲ್ಲಿಯಿಂದ ನೀರು ಕುಡಿದರು ಎಂಬ ಕಾರಣಕ್ಕೆ ತೊಂಬೆಯ ಎಲ್ಲ ನೀರು ಖಾಲಿ ಮಾಡಿಸಿ ಗೋಮೂತ್ರದಿಂದ ಶುದ್ದೀಕರಿಸಿದ ಘಟನೆಯು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೋಲಾರ ಜಿಲ್ಲೆಯಲ್ಲಿ ಪರಿಶಿಷ್ಟ ಬಾಲಕನೊಬ್ಬ ದೇವರ …

ರಾಜಧಾನಿ ಬೆಂಗಳೂರಿನ ನಂತರ ನಾಗಾಲೋಟದಿಂದ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರು ಉಗ್ರರ ಅಡಗುತಾಣವಾಗುತ್ತಿದೆಯೇ? ನಿವೃತ್ತರ ಸ್ವರ್ಗ ಎಂದು ಕರೆಸಿಕೊಳ್ಳುವ ಅರಮನೆ ನಗರಿಯಲ್ಲಿ ಸದ್ದಿಲ್ಲದೇ ಉಗ್ರರ ಚಟುವಟಿಕೆ ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ದಶಕಗಳ ಹಿಂದಿನಿಂದಲೂ ದೇಶದ ಬೇರೆ ಬೇರೆ ಕಡೆಗಳಲ್ಲಿ ಭಯೋತ್ಪಾದನಾ …

ಪ್ರಸ್ತುತ ಮಾರುಕಟ್ಟೆಯಲ್ಲಿ ತೆಂಗಿನಕಾಯಿಯ ಬೆಲೆ ಕುಸಿದಿದ್ದು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತಿಂಗಳ ಹಿಂದೆ ಕೆ.ಜಿ.ತೆಂಗಿನಕಾಯಿ ಬೆಲೆ ೨೦-೨೧ ರೂ.ಗೆ ಕುಸಿದಿದ್ದು, ಇನ್ನು ಚೇತರಿಕೆ ಕಂಡಿಲ್ಲ. ಕಳೆದ ವರ್ಷ ಇದೇ ಅವಧಿಯಲ್ಲಿ ಕೆ.ಜಿ. ತೆಂಗಿನ ಕಾಯಿ ಬೆಲೆ ೪೧ ರೂ.ಗಳಿತ್ತು. ಈ ವರ್ಷ ಅರ್ಧದಷ್ಟು …

ಚಾಮರಾಜನಗರ ತಾಲ್ಲೂಕಿನ ವಿವಿಧೆಡೆ ಬಾಳೆಕಾಯಿ ಮತ್ತು ಪಂಪ್‍ಸೆಟ್ ಮೋಟಾರ್, ಕೇಬಲ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಬೇಡರಪುರ ಬಳಿ ಮೂರ್ತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಇತ್ತೀಚೆಗೆ 3 ಟನ್ (250 ಗೊನೆ) ನೇಂದ್ರ ಬಾಳೆ ಕಾಯಿಯನ್ನು ಕತ್ತರಿಸಿ ಟಾಟಾ ಎಸ್ …

ತಾಲೂಕು ಆಡಳಿತ ಒಂದೆ ಸೂರಿನಡಿ ದೊರೆಯಲು ಸರ್ಕಾರ ಯೋಜನೆ ರೂಪಿಸಿ ಪ್ರತಿ ತಾಲೂಕಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಇಟ್ಟಿತ್ತು. ಅದೇ ರೀತಿ ಮಡಿಕೇರಿಯಲ್ಲಿಯೂ ಯೋಜನೆ ಶುರುವಾಯಿತು. ಆದರೆ, ಕೆಲ ಆಡಳಿತದ ತಾಂತ್ರಿಕ ಕಾರಣದಿಂದ ಮಂದಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿ ಪೂರ್ಣಗೊಳ್ಳದೆ ಅರೆಬರೆ …

ಉದ್ಯೋಗವನ್ನರಸಿ ಹೊರ ರಾಜ್ಯಗಳಿಂದ ಸಾವಿರಾರು ಕುಟುಂಬಗಳು ವಿವಿಧ ಕೆಲಸಗಳನ್ನು ನಿರ್ವಹಿಸಿಕೊಂಡು ಜೀವನ ನಡೆಸುತ್ತಿವೆ. ಹೀಗೆ ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅಸ್ಸಾಂ, ಬಂಗಾಳ, ಒರಿಸ್ಸಾ ಸೇರಿದಂತೆ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಇಂತಹ ಬಹುತೇಕ ಕಾರ್ಮಿಕರಿಗೆ ಕನ್ನಡ ಭಾಷೆಯೇ …

ಅಕಾಲಿಕವಾಗಿ ಸುರಿಯುತ್ತಿರುವ ಮಳೆ ರೈತರಲ್ಲಿ ಆತಂಕ ಮೂಡಿಸಿದೆ. ಮತ್ತಷ್ಟು ದಿನಗಳ ಕಾಲ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಆತಂಕವನ್ನು ಇಮ್ಮಡಿಸಿದೆ. ಸಾಲ ಮಾಡಿ ಕೃಷಿ ಮಾಡುವ ರೈತರು ಬೆಳೆದ ಫಸಲು ಕೈಗೆ ಬರುತ್ತದೆಂಬ ನಿರೀಕ್ಷೆಯಲ್ಲಿರುವಾಗಲೇ ಭಾರಿ ಮಳೆ ರೈತರ …