ತಿ.ನರಸೀಪುರ: ಪಟ್ಟಣದಲ್ಲಿ ನಡೆದ ‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಹಲವು ಸಂಘಟನೆಗಳು ಪದಾಧಿಕಾರಿಗಳು, ರಾಜಕೀಯ ಮುಖಂಡರು, ಜನಸಾಮಾನ್ಯರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹೆಳವರ ಹುಂಡಿ ಸಿದ್ದಪ್ಪ, ಪಟ್ಟಣದ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದ ಅರ್ಚಕ ದೊರೆಸ್ವಾಮಿ, …

