ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ಬುಧವಾರ ನಡೆದಿದೆ. ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.…
ಹನೂರು : ಜಾನುವಾರುಗಳಿಗೆ ಮೇವು ಕತ್ತರಿಸುವಾಗ ಮೇವು ಕತ್ತರಿಸುವ ಯಂತ್ರದ ವಿದ್ಯುತ್ ಸ್ಪರ್ಶಿಸಿ ರೈತ ಮತಪಟ್ಟಿರುವ ಘಟನೆ ಹನೂರು ತಾಲೂಕಿನ ಬೈರನತ್ತ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಮಣಗಳ್ಳಿ…
ಮೈಸೂರು : ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತದೆ. ಈ ಹಿನ್ನಲೆಯಲ್ಲಿ ಯೋಜನೆಗಳನ್ನು ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಅತಿ ಮುಖ್ಯ ಎಂದು ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು…
ಪಾಟ್ನಾ: ರಾಜ್ಯದಲ್ಲಿ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರ ಹಿಡಿದಿರುವ ಹಿನ್ನಲೆಯಲ್ಲಿ ಹತ್ತನೆ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಾಳೆ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ…
ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ವಿಪರೀತ ಚಳಿಯಿಂದ…
ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರವು ಮುಂದಕ್ಕೆ ಹೋಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ,…
ಕೆಲವು ವರ್ಷಗಳ ಹಿಂದೆ ರಕ್ಷಿತ್ ಶೆಟ್ಟಿ, ‘ಅವನೇ ಶ್ರೀಮನ್ನಾರಯಣ’ನಾದರು. ಇದೀಗ ಪ್ರತಾಪ್ ಎಂಬ ಹೊಸ ಹೀರೋ, ‘ಇವನೇ ಶ್ರೀನಿವಾಸನಾಗುವುದಕ್ಕೆ ಹೊರಟಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದು, ಸೋಷಿಯಲ್…
ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.4ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ…
ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್ ನಂ.17ರಲ್ಲಿ ನಡೆದಿದೆ. ಗ್ರಾಮದ ದೊಡ್ಡೇಗೌಡ…