ಆಂದೋಲನ

ಬಾಲಿವುಡ್‌ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89…

7 months ago

ಕೆಂಪುಕೋಟೆ ಬಳಿ ಸ್ಛೋಟ : ನಲುಗಿದ ದೆಹಲಿ, ನಡುಗಿದ ಮನಗಳು

ಸೋಮವಾರ (ನ.೧೦) ಸಂಜೆ ರೈಲ್ವೆ ಸ್ಟೇಷನ್ ತಲುಪುವ ಹೊತ್ತಿಗೆ ಅಲ್ಲಿನ ಜನಸಂದಣಿ ನೋಡಿಯೇಗಾಬರಿಯಾಗಿತ್ತು. ಅಸಹಜವೆನ್ನುವಷ್ಟು ಪೊಲೀಸು ಪಡೆಯ ನಾಯಿಗಳು ಪ್ಲಾಟ್ ಫಾರ್ಮಿನ ಉದ್ದಕ್ಕೂ ಪರಿವೀಕ್ಷಣೆ ನಡೆಸಿದ್ದವು. ಹಿಂದಿನ…

7 months ago

75 ರ ಪ್ರಾಯದಲ್ಲಿ ಜೆಸಿಬಿ ಚಲಾಯಿಸುವ ಮಣಿ ಅಮ್ಮ!

ಭಾರದ ವಾಹನಗಳ ಚಾಲನೆ ಕಲಿಯಲು ಪತಿಯೇ ಪ್ರೇರಣೆ  ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಕಾರು, ಜೀಪು, ಬಸ್, ರೈಲು ಮೊದಲಾದ ವಾಹನಗಳನ್ನು ಚಲಾಯಿಸುವುದು ಬಹಳ ಸಾಮಾನ್ಯವಾಗಿದೆ. ಹಾಗೆಯೇ, ಟ್ರಕ್…

7 months ago

ಗಾಳೀಪುರ ಬೀಡಿ ಕಾಲೋನಿಗೆ ಇನ್ನು ಮುಂದೆ ಶುದ್ಧ ಗಾಳಿ!

ಚುಡಾ ವತಿಯಿಂದ ಹೊಸದಾಗಿ ತಲೆಎತ್ತಲಿದೆ ಉದ್ಯಾನ... ಚಾಮರಾಜನಗರ: ಚಾಮರಾಜನಗರ- ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರ (ಚುಡಾ) ಇಲ್ಲಿನ ಗಾಳೀಪುರ ಬೀಡಿ ಕಾಲೋನಿಯಲ್ಲಿ ಉದ್ಯಾನ ನಿರ್ಮಾಣ ಮಾಡಲು ಮುಂದಾಗಿದೆ. ನಗರಸಭೆಯ…

7 months ago

ನವೆಂಬರ್ ಬಂದರೂ ನಡೆಯದ ಚುಂಚನಕಟ್ಟೆ ಜಲಪಾತೋತ್ಸವ

೫ ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಉತ್ಸವ; ಕಾತರದಿಂದ ಕಾಯುತ್ತಿರುವ ಜನತೆ ಹೊಸೂರು: ಮೈಸೂರು ಜಿಲ್ಲೆಯ ಏಕೈಕ ಜಲಪಾತ ಉತ್ಸವಕ್ಕೆ ಗ್ರಹಣ ಹಿಡಿದಿದ್ದು ಹಣದ ಕೊರತೆಯೋ, ಅಧಿಕಾರಿಗಳ ನಿರ್ಲಕ್ಷ್ಯವೋ,…

7 months ago

ಪರೀಕ್ಷೆ ಮುಗಿದು ನಾಲ್ಕು ತಿಂಗಳು; ಫಲಿತಾಂಶ ಗೋಜಲು

ಮೈಸೂರು ವಿವಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಪರದಾಟ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯವು ನಾಲ್ಕು ವರ್ಷಗಳ ಹಿಂದೆ ಇಂಜಿನಿಯರಿಂಗ್ ಕಾಲೇಜು ಆರಂಭಿಸುತ್ತಿದ್ದಂತೆ, ಸಾಕಷ್ಟು ಬಡಮಕ್ಕಳ ಎದೆಯೊಳಗೆ ಇಂಜಿನಿಯರ್ ಆಗಿ…

7 months ago

ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ

ಮುಂಬೈ : ಬ್ಯಾಂಕ್ ಆಫ್ ಬರೋಡಾ ದೇಶಾದ್ಯಂತ ತನ್ನ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ…

7 months ago

Bihar exit poll : ಸಮೀಕ್ಷೆ ಬಿಡುಗಡೆ ; ಯಾರಿಗೆಷ್ಟು ಸೀಟು?

ಪಾಟ್ನಾ : ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು ಆಡಳಿತ ವಿರೋಧಿ ಅಲೆಯ ನಡುವೆಯೂ ಮತ್ತೊಮ್ಮೆ ಎನ್‌ಡಿಎ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ…

7 months ago

ದಿಲ್ಲಿ ಬೆನ್ನಲ್ಲೇ ಪಾಕ್‌ನಲ್ಲೂ ಬಾಂಬ್ ಸ್ಛೋಟ ; 12 ಮಂದಿ ಸಾವು

ಇಸ್ಲಾಮಾಬಾದ್ : ದೆಹಲಿ ಬಾಂಬ್ ಸ್ಛೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಛೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನ ಜಿಲ್ಲಾ…

7 months ago

ಸಿದ್ದಾಪುರ | ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಚುರುಕು

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬರಿಯಾದ ಪ್ರಕರಣಕ್ಕೆ ಸಂಬಂಽಸಿದಂತೆ ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿಯ ಕಾಫಿ…

7 months ago