ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ನವೆಂಬರ್ ಕ್ರಾಂತಿ ಹಾಗೂ ಸಚಿವ ಸಂಪುಟ ಪುನರ್ ರಚನೆ ವಿಚಾರ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ…
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನ ಕರಾವಳಿ ಭಾಗದಲ್ಲಿ 90-100 ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳಗ್ಗೆ ಕರ್ನಾಟಕ ಅಂಚೆ ಇಲಾಖೆ ಆಯೋಜಿದ್ದ ಭಾರತ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮ್ಯಾರಥಾನ್‌ನಲ್ಲಿ ಮೈಸೂರು-ಕೊಡಗು ಲೋಕಸಭಾ…
ಬೆಂಗಳೂರು: ನೋಂದಣಿಯಾಗದ ಆರ್‌ಎಸ್‌ಎಸ್ ಸಂಘಕ್ಕೆ ದೇಣಿಗೆ ಕೊಡುತ್ತಿರುವವರು ಯಾರು ಎಂದು ಮಾಹಿತಿ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
ಮೈಸೂರು: ತಾಲ್ಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ನೀರು ಪಾಲಾಗಿರುವ ಘಟನೆ ನಡೆದಿದೆ. ನಂದನ್ ಹಾಗೂ ರಾಕೇಶ್ ಎಂಬುವವರೇ ಮೃತ…
ಚೆನ್ನೈ: ತಮಿಳುನಾಡಿನ ಕರೂರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಒಂದು ತಿಂಗಳ ನಂತರ ನಟ ಹಾಗೂ ರಾಜಕಾರಣಿ ವಿಜಯ್ ಅವರು ನಾಳೆ ಸಂತ್ರಸ್ತರ ಕುಟುಂಬಗಳನ್ನು ಖಾಸಗಿಯಾಗಿ ಭೇಟಿ ಮಾಡಲಿದ್ದಾರೆ.…
ನವದೆಹಲಿ: ಜಿಎಸ್‌ಟಿ ಉತ್ಸವದ ಬಗ್ಗೆ ಜನತೆಯಲ್ಲಿ ಸಾಕಷ್ಟು ಉತ್ಸಾಹವಿದೆ. ಈ ಬಾರಿ ಹಬ್ಬಗಳ ಸಮಯದಲ್ಲಿ ಅದನ್ನು ಗಮನಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ದೆಹಲಿ ಕಣ್ಣೋಟ ಬಿಹಾರ ವಿಧಾನಸಭೆ ಚುನಾವಣೆಯೇ ಈಗ ರಾಷ್ಟ್ರಮಟ್ಟದ ಪ್ರಮುಖ ಸುದ್ದಿ. ಬಿಹಾರ ರಾಜ್ಯದ ಲಕ್ಷಾಂತರ ಜನರು ಹೊಟ್ಟೆಪಾಡಿಗಾಗಿ ಕೆಲಸ ಹುಡುಕಿಕೊಂಡು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ.…
೧,೧೩೧ ಬ್ಲಾಕ್‌ಗಳಲ್ಲಿ ೧,೩೪,೩೯೬ ಕುಟುಂಬಗಳ ಗುರಿ; ೧,೪೭,೮೩೧ ಕುಟುಂಬಗಳ ಸಮೀಕ್ಷೆ ಪೂರ್ಣ ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಸಮೀಕ್ಷಾ ಕಾರ್ಯವು…