ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಮತ್ತೊಂದು ಕಡೆ ಗ್ರಾಮದ ದೇಶಿಪುರ…
ಸಾಲಿಗ್ರಾಮ : ತಾಲ್ಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮ ವ್ಯಾಪ್ತಿಯ ಕಳ್ಳಿಕೊಪ್ಪಲಿನಲ್ಲಿ ಮಳೆಯಿಂದ ವಾಸದ ಮನೆ ಗೋಡೆಯು ಕುಸಿದು ಬಿದ್ದಿದೆ. ಗ್ರಾಮದ ಮಲ್ಲೇಗೌಡರ ಮಗ ಸ್ವಾಮಿ ಎಂಬವರಿಗೆ ಸೇರಿದ…
ಹೊಸದಿಲ್ಲಿ : ಬೆಳಕಿನ ಹಬ್ಬ ದೀಪಾವಳಿ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹದಗೆಟ್ಟಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ…
ದಕ್ಷಿಣ ಕನ್ನಡ : ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು…
ನಂಜನಗೂಡು : ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ. ದೇಶ ಸೇವೆ ಮಾಡುವ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ…
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ…
ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ವೈದ್ಯರಾದ ಅಮಿತ್ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು,…
ಎಚ್.ಡಿ.ಕೋಟೆ: ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದವು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಬಂದಿದ್ದ ಎರಡು ಕಾಡಾನೆಗಳು ಕಬಿನಿ ಹಿನ್ನೀರು…
ಹುಬ್ಬಳ್ಳಿ: ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ. ಹಾಗಾಗಿ ಪಿಡಿಓ ಅಧಿಕಾರಿಯನ್ನು ಅಮಾನತ್ತು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಸಂಸದ ಜಗದೀಶ್ ಶೆಟ್ಟರ್…
ಹಾಸನ: ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ…