ಆಂದೋಲನ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ…

11 months ago

ಮೈಸೂರು ನಗರದಲ್ಲಿ ಏಕಾಏಕಿ ಹೊತ್ತಿ ಉರಿದ ಮಾರುತಿ ವ್ಯಾನ್

ಮೈಸೂರು: ನಗರದ ಮಧ್ಯಭಾಗದಲ್ಲಿರುವ ಸಯ್ಯಾಜಿರಾವ್ ರಸ್ತೆಯಲ್ಲಿ ಇಂದು ಮಾರುತಿ ವ್ಯಾನ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ. ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವ್ಯಾನ್‌ನಿಂದ ಅಚಾನಕ್ ಹೊಗೆ ಎದ್ದಿದ್ದು,…

11 months ago

ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್‌ ಮಜುಂದಾರ್‌ ಪೋಸ್ಟ್‌: ಏನದು ಗೊತ್ತಾ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗುಂಡಿಗಳು ಮತ್ತು ಕಸದ ಸಮಸ್ಯೆ ಕುರಿತು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಭಾರೀ ವಿವಾದಕ್ಕೆ…

11 months ago

ಹಾಸನಾಂಬೆ ದರ್ಶನ ಪಡೆದ ಶಾಸಕ ಕೆ.ಗೋಪಾಲಯ್ಯ ಕುಟುಂಬ

ಹಾಸನ: ಜಿಲ್ಲೆಯ ಅಧಿದೇವತೆ ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಶಾಸಕ ಕೆ.ಗೋಪಾಲಯ್ಯ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ…

11 months ago

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ…

11 months ago

ಮಣ್ಣಲ್ಲಿ ಮಣ್ಣಾದ ರಾಜು ತಾಳಿಕೋಟೆ: ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ಹಾಸ್ಯನಟ, ರಂಗಾಯನ ನಿರ್ದೇಶಕ…

11 months ago

ಸಿಎಂ ಹಾಗೂ ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ: ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು: ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ.…

11 months ago

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಮೈಸೂರು: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಲಿದ್ದಾರೆ ಎಂದು ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ…

11 months ago

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್‌ ಆದೇಶ

ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಸೂಚನೆ…

11 months ago

ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ…

11 months ago