ಆಂದೋಲನ

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಿದೆ. ಈ ಬಗ್ಗೆ ವಿಧಾನಪರಿಷತ್‌ನಲ್ಲಿ…

2 weeks ago

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ…

2 weeks ago

ಕಳ್ಳತನ ಪ್ರಕರಣ: ಸ್ಯಾಂಡಲ್‌ವುಡ್‌ ನಿರ್ಮಾಪಕ ಹರ್ಷವರ್ಧನ್‌ ಅರೆಸ್ಟ್‌

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್‌ನನ್ನು ಬಂಧಿಸಿದ್ದಾರೆ.…

2 weeks ago

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ ನವೆಂಬರ್.‌24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು…

2 weeks ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌ ಎಂದು ಗುರುತಿಸಲಾಗಿದ್ದು, ಮಾಗಡಿ ಪೊಲೀಸರು ಆರೋಪಿಗಳನ್ನು…

2 weeks ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ…

2 weeks ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ…

2 weeks ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು ಲೋಕಸಭೆಯಲ್ಲಿ ಹೊಸ ಮಸೂದೆಯೊಂದನ್ನು ಮಂಡಿಸಿದ್ದಾರೆ. ಮಸೂದೆಯ…

2 weeks ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ನಡೆಸುವ…

2 weeks ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ…

2 weeks ago