ಆಂದೋಲನ

ಕಾಲ್ತುಳಿತ ದುರಂತ: 5 ಕೋಟಿ ಪರಿಹಾರಕ್ಕೆ ವಾಟಾಳ್‌ ನಾಗರಾಜ್‌ ಆಗ್ರಹ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ 11 ಮಂದಿಗೆ 5 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌…

10 months ago

ಪ್ರಧಾನಿ ಮೋದಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ಮಾಡಲಿ: ಸಚಿವ ಸಂತೋಷ್‌ ಲಾಡ್‌

ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಈ ಕುರಿತು…

10 months ago

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆ.ಜೆ.ಜಾರ್ಜ್‌ಗೆ ಬಿಗ್‌ ರಿಲೀಫ್‌

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ಗೆ ರಿಲೀಫ್‌ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌…

10 months ago

ಕಾಯದರ್ಶಿ ಬದಲಾವಣೆ ವಿಚಾರ: ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ನಂಜನಗೂಡು: ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು…

10 months ago

ಕಾಲು ಕಳೆದುಕೊಂಡರೂ ಬದುಕು ಕಟ್ಟಿಕೊಂಡ ಅರ್ಪಿತಾ`

ನ್ಯೂನತೆಯನ್ನೆ ಸವಾಲಾಗಿ ಸ್ವೀಕರಿಸಿ ಆತ್ಮವಿಶ್ವಾಸದಿಂದ ಯೋಗ ಶಿಕ್ಷಕಿಯಾದ ಸಾಧಕಿ ೨೦೦೬ರ ಏಪ್ರಿಲ್ ೨೨ ಅರ್ಪಿತಾ ರಾಯ್‌ಗೆ ತನ್ನ ಬದುಕಿನಲ್ಲಿ ಎಂದೂ ಮರೆಯಲಾಗದ ದಿನ. ಅಂದು ಸಂಜೆ ಹೊತ್ತು…

10 months ago

ಪೊಲೀಸ್‌ ಪೇದೆ ಮೇಲೆ ಮಾರಣಾಂತಿಕ ಹಲ್ಲೆ : ಐವರ ವಿರುದ್ಧ ಎಫ್‌ಐಆರ್‌

ಕೆ.ಆರ್‌ ಪೇಟೆ : ಪೊಲೀಸ್ ಪೇದೆಯೊಬ್ಬರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಸಂಬಂಧ ಐವರ ವಿರುದ್ದ ಕೆ.ಆರ್‌ ಪೇಟೆ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸೈಯ್ಯದ್‌…

10 months ago

ಪೌರ ಕಾರ್ಮಿಕರು ಸುರಕ್ಷತಾ ಪರಿಕರ ಬಳಸಿ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಪೌರ ಕಾರ್ಮಿಕರಿಗೆ ನೀಡಲಾಗಿರುವ ಸುರಕ್ಷತಾ ಪರಿಕರಗಳನ್ನು ಪೌರಕಾರ್ಮಿಕರು ಧರಿಸಿ ಕೆಲಸ ನಿರ್ವಹಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ…

10 months ago

ಮಡಿಕೇರಿ | ಅವಾಂತರ ಸೃಷ್ಟಿಸಿದ ದಿಢೀರ್‌ ಮಳೆ

ಮಡಿಕೇರಿ : ನಗರದಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಿದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು. ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಕಳೆದ ಕೆಲ…

10 months ago

ಧರ್ಮಸ್ಥಳ | 7ನೇ ದಿನಕ್ಕೆ ಕಾಲಿಟ್ಟ ಎಸ್‌ಐಟಿ ತನಿಖೆ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಸಾಕ್ಷಿ ದೂರುದಾರ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ. ಮೃತದೇಹಗಳ ಅವಶೇಷ…

10 months ago

ಹನೂರು | ಒಂದೇ ದಿನ ನಾಲ್ವರಿಗೆ ಕಚ್ಚಿದ ಬೀದಿ ನಾಯಿ

ಹನೂರು : ಒಂದೇ ದಿನದಲ್ಲಿ ನಾಲ್ವರಿಗೆ ಬೀದಿ ನಾಯಿಗಳು ಕಚ್ಚಿರುವ ಘಟನೆ ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.…

10 months ago