ಆಂದೋಲನ

ಓದುಗರ ಪತ್ರ: ಮೂಲ ದಾಖಲಾತಿಗಾಗಿ ವಿದ್ಯಾರ್ಥಿಗಳ ಪರದಾಟ

ಮೈಸೂರಿನ ಮಹಾರಾಜ ಕಾಲೇಜು ತನ್ನದೇ ಆದ ಇತಿಹಾಸ, ಗೌರವವನ್ನು ಹೊಂದಿದೆ. ಇಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಈ ಕಾಲೇಜು ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಇತ್ತೀಚೆಗೆ ಈ…

10 months ago

ಚಾ.ನಗರದಲ್ಲಿ ಧ್ರುವನಾರಾಯಣ ಹುಟ್ಟುಹಬ್ಬ ಆಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಾಮರಾಜನಗರ : ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್.ಧ್ರುವನಾರಾಯಣ ಅವರು ಸರಳ ಸಜ್ಜನಿಕೆಯ ರಾಜಕಾರಣಿ. ಜೊತೆಗೆ ಮಾನವೀಯ ಗುಣಗಳನ್ನು ಹೊಂದಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ…

10 months ago

ಮುಡಾ ಪ್ರಕರಣ : 6 ಸಂಪುಟಗಳ ದೇಸಾಯಿ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ.…

10 months ago

ಒಳಮೀಸಲಾತಿ ಜಾರಿ ವಿಳಂಬ : ಆ.1 ರಂದು ವಿವಿಧ ಸಂಘಟನೆಗಳ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಒಳ ಮೀಸಲಾತಿ ಜಾತಿ ಜನಗಣತಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಶೀರ್ಘ ವರದಿ ಜಾರಿಗಾಗಿ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಾಳೆ(ಆ.1) ಪ್ರತಿಭಟನೆ ನಡೆಸಲಿವೆ. ನಗರದ…

10 months ago

ಓದುಗರ ಪತ್ರ:  ಮಾದಕ ದ್ರವ್ಯ ಕೊನೆಗಾಣಿಸಲಿ

ಮೈಸೂರು ನಗರವು ಶಿಕ್ಷಣ, ಕಲೆ,ಸಂಸ್ಕೃತಿ, ಕ್ರೀಡೆ, ಜನಪದ, ಕೃಷಿ ಚಟುವಟಿಕೆ, ಸಂಘಟನೆ ಮುಂತಾದ ವಿಚಾರಗಳಲ್ಲಿ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ನಗರದಲ್ಲಿ ಮಾದಕ ದ್ರವ್ಯ ಜಾಲ ಪತ್ತೆಯಾಗಿರುವುದು ಆತಂಕದ…

10 months ago

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.…

10 months ago

ಮಗ ಆಯ್ತು, ಇದೀಗ ಅಪ್ಪನೂ ಹೀರೋ!; ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ

ಕೆಲವು ವರ್ಷಗಳ ಹಿಂದೆ ಸಾ.ರಾ. ಗೋವಿಂದು, ಓಂ ಪ್ರಕಾಶ್‍ ರಾವ್, ಎಸ್‍. ಮಹೇಂದರ್‍, ಬಸಂತ್‍ ಕುಮಾರ್‍ ಪಾಟೀಲ್‍ ಮುಂತಾದ ಹಲವು ನಿರ್ಮಾಪಕರು, ನಿರ್ದೇಶಕರೆಲ್ಲಾ ಹೀರೋಗಳಾಗಿ ಜನರನ್ನು ರಂಜಿಸುವ…

10 months ago

ಓದುಗರ ಪತ್ರ: ರಸ್ತೆ ಒತ್ತುವರಿ ತೆರವುಗೊಳಿಸಿ

ಮೈಸೂರಿನ ವಿವೇಕಾನಂದನಗರ ಸರ್ಕಲ್‌ನಲ್ಲಿ ಸ್ಕೂಟರ್ ಮತ್ತು ಕೆ.ಎಸ್. ಆರ್.ಟಿ.ಸಿ. ಬಸ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿವೇಕಾನಂದ ನಗರದ ಸರ್ಕಲ್ ನ ಬಳಿ…

10 months ago

ಓದುಗರ ಪತ್ರ: ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆ ಕಾಪಾಡಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವ ಬ್ರಿಗೇಡ್ ಮೈಸೂರು ಘಟಕದ ಸ್ವಯಂ ಸೇವಕರು ಎರಡು ಟ್ರಾಕ್ಟರ್‌ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಏಳು ಚೀಲಗಳಷ್ಟು ಮದ್ಯದ ಬಾಟಲಿಗಳನ್ನು ಸಂಗ್ರಹಿಸಿರುವುದು ಶ್ಲಾಘನೀಯ.…

10 months ago

ಓದುಗರ ಪತ್ರ: ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ

ಇತ್ತೀಚೆಗೆ ಮೈಸೂರಿನ ವಿವೇಕಾನಂದನಗರ ವೃತ್ತದ ಬಳಿ ಸಾರಿಗೆ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಸಂಚಾರ ಪೊಲೀಸರು ಇಲ್ಲದ…

10 months ago