ಹೊಸದಿಲ್ಲಿ : ಅಮೆರಿಕದ ವಿಮಾನ ತಯಾರಿಕ ಕಂಪನಿ ಬೋಯಿಂಗ್ ಒಪ್ಪಂದದಂತೆ ಭಾರತೀಯ ಭೂಸೇನೆಗೆ ಮೂರು ಅಪಾಚೆ ಯುದ್ಧ ಹೆಲಿಕಾಪ್ಟರ್‌ಗಳನ್ನು ರವಾನೆ ಮಾಡಿದೆ. 2020ರಲ್ಲಿ AH-64Eನ ಆರು ವಿಮಾನಗಳನ್ನು…
ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ದಳದ ಸದಸ್ಯರಲ್ಲಿ ಯಾರಾದರೂ ಹಿಂದೆ ಸರಿಯಲು ಬಯಸಿದರೆ ರಾಜ್ಯ…
ಬೆಂಗಳೂರು: ಸಿದ್ದರಾಮಯ್ಯ 5 ವರ್ಷಕ್ಕೆ ಮುಖ್ಯಮಂತ್ರಿಯಾಗಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಸ್ಥಿರತೆ ಮತ್ತು ಸಾಮಥ್ರ್ಯ ಎರಡೂ ಇದೆ. ಅದರ ಹೊರತಾಗಿ ನಡೆಯುವ ಚರ್ಚೆಗಳ ಬಗ್ಗೆ ನಾವು…
ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಆಗಸ್ಟ್ 1ರೊಳಗೆ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿಯನ್ನು ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ. ವಿಧಾನಪರಿಷತ್‍ನ…
ಬೆಂಗಳೂರು: ಬುಕ್ ಬ್ರಹ್ಮ ಸಾಹಿತ್ಯ ಉತ್ಸವ-2025 ಆಗಸ್ಟ್. 8 ರಿಂದ 10 ರವರೆಗೆ ನಗರದ ಕೋರಮಂಗಲದಲ್ಲಿರುವ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ನಡೆಯಲಿದೆ. ದಕ್ಷಿಣ ಭಾರತದ ಭಾಷೆಗಳ…
ಮೈಸೂರು: ಕಮರ್ಷಿಯಲ್ ಟ್ಯಾಕ್ಸ್ ವಿಚಾರದಲ್ಲಿ ಜನರಿಗೆ ಸತ್ಯಾ-ಸತ್ಯತೆ ತಿಳಿಸಲು ಮುಂದಾಗಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, GST ಕಚೇರಿಗೆ…
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಮೈಸೂರಿನ ಲೋಕಾಯುಕ್ತ ಕಚೇರಿ…
ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ನಿನ್ನೆ ರಾಜೀನಾಮೆ ನೀಡಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಜಗದೀಪ್ ಧನಕರ್ ಸೋಮವಾರ ಭಾರತದ…
ನವದೆಹಲಿ: ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್ ಧನಕರ್ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ…
ಯೆಮೆನ್: ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯೆಮೆನ್ ಗಲ್ಲು ಶಿಕ್ಷೆ ರದ್ದುಗೊಳಿಸಿದೆ. ಯೆಮೆನ್‌ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್…